ರಾಮಾಯಣದಲ್ಲಿ ಬರುವ ರಾವಣ, ಭಾರತೀಯರಿಗೆ ರಾಕ್ಷಸನಿರಬಹುದು. ಸೀತೆಯನ್ನು ಕದ್ದೊಯ್ದ ಖಳನಾಯಕನಿರಬಹುದು. ಆದರೆ, ಶ್ರೀಲಂಕಾನ್ನರಿಗೆ ಆತ ಮಹಾನ್ ರಾಜ, ವಿದ್ವಾಂಸ ಹಾಗೂ ವಿಶ್ವದ ಮೊದಲ ವಾಯುಯಾನಿ. ಮೊಟ್ಟಮೊದಲ ಬಾರಿಗೆ ವಿಮಾನದ ಮೂಲಕ ಹಾರಾಟ ನಡೆಸಿದ ರಾಜ ಎಂಬ ಬಲವಾದ ನಂಬಿಕೆ ಅವರದು. ೫ ಸಾವಿರ ವರ್ಷಗಳಷ್ಟು ಹಿಂದೆಯೇ ಆತ ವಿಮಾನದ ಮೂಲಕ ಹಾರಾಟ ನಡೆಸಿದ್ದ ಎಂದು ಪ್ರತಿಪಾದಿಸುವ ಶ್ರೀಲಂಕಾದ ನಾಗರಿಕ ವಿಮಾನ ಯಾನ ಪ್ರಾಧಿಕಾರ, ಪ್ರಾಚೀನ ಕಾಲದಲ್ಲಿಯೇ ಆತ ವಿಮಾನ ಹಾರಿಸಲು ಬಳಸಿದ […]

ಪ್ರಯಾಣಿಕರು ಹಾಗೂ ಸಿಬ್ಬಂದಿಯ ಸುರಕ್ಷತೆಯನ್ನು ಮುಂದಿಟ್ಟುಕೊAಡು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಬಸ್‌ನ ಮುಂಭಾಗದಲ್ಲಿ ಕೆಮರಾಗಳನ್ನು ಅಳವಡಿಸಲು ನಿರ್ಧರಿಸಿದೆ. ಅಪಘಾತದ ಸಮಯದಲ್ಲಿ ವಾಸ್ತವತೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಈ ಕೆಮರಾ ಸಹಕಾರಿಯಾಗಲಿದೆ. ಕೆಲವೊಮ್ಮೆ ಬಸ್ ಚಾಲಕನ ತಪ್ಪಿಲ್ಲದಿದ್ದರೂ ಅವರೇ ಹೊಣೆಗಾರರಾಗುವ ಸಾಧ್ಯತೆಯಿದೆ. ಇದನ್ನು ತಪ್ಪಿಸಲು ನೈಜ ಘಟನೆ ತಿಳಿಯುವ ನಿಟ್ಟಿನಲ್ಲಿ ಕೆಮರಾ ಸಹಕಾರಿಯಾಗಲಿದೆ. ಈ ಸಂಬAಧ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಚರ್ಚೆ ನಡೆಸಲಾಗಿದೆ. ಮೊದಲ ಹಂತದಲ್ಲಿ ಪ್ರಧಾನ ಕಚೇರಿಯ ಕೆಲವು ಬಸ್‌ಗಳಿಗೆ […]

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ದೇವದುರ್ಗ ತಾಲೂಕಿನ ಜಾಲಹಳ್ಳಿ ಹೋಬಳಿಗೆ. ಬರುವ ಸೋಮನಮರಡಿ,ಗಲಗ, ಚಿಂಚೋಡಿ, ಅಮಪೂರ, ಮುಂಡರಗಿ ಜಾಲಹಳ್ಳಿಗಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರು. ಮನವಿ ಪತ್ರದಲ್ಲಿ ಕಳೆದ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ  ಮೂಲಭೂತ ಸೌಕರ್ಯಗಳ […]

ಶತ ಶೃಂಗ ಬೆಟ್ಟ, ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಕೋಲಾರ ನಗರವನ್ನು ತನ್ನ ಮಡಿಲಲ್ಲಿ ಇಟ್ಟಿಕೊಂಡಿರುವ ಅಂತರಗಂಗೆ ಇದೀಗ ನೋಡುಗರ ಮೈ ಮರೆಸುವಂತಿದೆ. ಬಿಸಿಲಿನ ಬೇಗೆಗೆ ಇಷ್ಟು ದಿನ ಬರುಡಾಗಿದ್ದ, ಶತ ಶೃಂಗ ಬೆಟ್ಟ ಇದೀಗ ಹಚ್ಚ ಹಸಿರಿನಿಂದ ಕೂಡಿ ಕಂಗೊಳಿಸುತ್ತಿದ್ದು, ನೋಡುಗರ ಕಣ್ಮನ ಸೆಳೆದಿದೆ. ಕಳೆದ ವಾರದಿಂದ ನಿರಂತರವಾಗಿ ಸುರಿದ ಬಾರಿ ಮಳೆಯಿಂದ ದಕ್ಷಿಣ ಕಾಶಿ ಅಂತರ ಗಂಗೆ ಈಗ ಜೋಗ ಜಲಪಾತದಂತೆ ನೀರು ಝಲುಪಿಸುತ್ತಿದ್ದು, ಅದನ್ನು […]

ಬೀದರ್ ಜಿಲ್ಲೆಯಲ್ಲಿ  ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕರೋನಾ ಪ್ರಕರಣಗಳಿಂದ ಸರ್ಕಾರ ವಾರದ ಆರು ದಿನ ಹಾಫ್ ಲಾಕ್ ಡಾನ್ ಹಾಗೂ ರವಿವಾರದಂದು ಫುಲ್ ಲಾಕ್ ಡಾನ್ ಜಾರಿಗೊಳಿಸಿದೆ. ಕೊರೊನಾವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಇನ್ನು ಬಸವಕಲ್ಯಾಣ ತಾಲ್ಲೂಕಿನ ವಿಷಯವಾಗಿ ಹೇಳುವದಾದರೆ ಬೀದರ್ ಜಿಲ್ಲೆಯಲ್ಲಿಯೇ ಬಸವಕಲ್ಯಾಣ ತಾಲ್ಲೂಕಿನಲ್ಲಿ ಅತಿ ಹೆಚ್ಚು  ಕರೋನಾ ಪ್ರಕರಣಗಳು ದಾಖಲಾಗುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗುಂಡು ರೆಡ್ಡಿ ಕೊರೊನಾ […]

ದೇವದುರ್ಗ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಕೂಲಿಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಪಡೆಯುವ ನಿಟ್ಟಿನಲ್ಲಿ ಸಂಘಟಿತರಾಗಬೇಕು ಎಂದು ರೈತ ಸಂಘದ  ದೇವದುರ್ಗ ತಾಲ್ಲೂಕು ಅಧ್ಯಕ್ಷ ನರಸಣ್ಣ ನಾಯಕ ಕೂಲಿಕಾರ್ಮಿಕರಿಗೆ ಸಲಹೆ ನೀಡಿದರು. ತಾಲ್ಲೂಕಿನ ರಾಮದುರ್ಗ ಪಂಚಾಯ್ತಿಗೆ ಬರುವ ಸುಂಕೇಶ್ವರಹಾಳ ಗ್ರಾಮದಲ್ಲಿ ನಡೆದ ಕೂಲಿಕಾರರ ಕೆಲಸದ ಸ್ಥಳಕ್ಕೆ ಭೇಟಿ ನೀಡಿ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಮಾತನಾಡಿದರು.

ವಿಜಯಪುರ ಜಿಲ್ಲೆ ತಾಳಿಕೋಟೆ ತಾಲ್ಲೂಕಿನ ಮಿಣಜಗಿ ಗ್ರಾಮದಲ್ಲಿ ಅಮಾನವೀಯ ಘಟನೆಯೊದು ನಡೆದಿದೆ. ಜಿಲ್ಲೆಯಲ್ಲಿ ಇನ್ನೂ ಅಸ್ಪೃಶ್ಯತೆ ಜೀವಂತವಾಗಿದೆ ಬಸವ ನಾಡಿನಲ್ಲಿ ಮೇಲು ಕೀಳು ಜಾತಿ ತಾರತಮ್ಯ ನಡೆಯುತ್ತಿದೆ. ಬೈಕ್ ಮುಟ್ಟಿದ ಕಾರಣಕ್ಕೆ ಮೈಲಿಗೆ ಮಾಡಿದ್ದಾನೆಂದು ದಲಿತ ಸಮುದಾಯದ ಯುವಕ ಕಾಶೀನಾಥ ತಳವಾರನ ಮೇಲೆ ಸವರ್ಣಿಯರಿಂದ ಹಲ್ಲೆ ನಡೆದಿದೆ. 20 ಕ್ಕೂ ಅಧಿಕ ಸವರ್ಣಿಯರಿಂದ ದಲಿತ ಯುವಕನನ್ನುಪಾದರಕ್ಷೆಗಳಲ್ಲಿ ಹೊಡೆದು ಅಮಾನವೀಯತೆ ಪ್ರದರ್ಶನ ಮಾಡಿದ್ದಾರೆ. ಇದೇ ಮಾರ್ಗವಾಗಿ ತೆರಳುತ್ತಿದ್ದ ಪೊಲೀಸರನ್ನು ಕಂಡು ಹಲ್ಲೆಕೋರರು […]

ಕೊರೊನಾ ಸಮಯದಲ್ಲಿ ರಾಜಕೀಯ ಟೀಕೆಟಿಪ್ಪಣಿ ಮಾಡಲ್ಲ ಆದರೆ ಸರ್ಕಾರ ಸ್ವಪ್ಪ ಗಮನ ಹರಿಸಲಿ ಎಂದ ಮಾಜಿ ಸಚಿವ ಯು.ಟಿ ಖಾದರ್. ಕೊರೊನಾ ಸಂದರ್ಭ ಸಾಕಷ್ಟು ಆರೋಪ ಕೇಳಿ ಬರುತ್ತಿದೆ. ಕೊರೊನಾ ಸಂಧರ್ಭ ಬಿಜೆಪಿ ಸರ್ಕಾರ ಉಪಯೋಗ ಅವ್ಯವಹಾರ ಮಾಡುಲ್ಲಿ ನಿರತವಾಗಿದೆ ಎಂದು ಖಾರವಾಗಿ ಹೇಳಿದ ಯು.ಟಿ ಖಾದರ್ .ಮೆಡಿಕಲ್ ಕಿಟ್ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ಹೈಕೋರ್ಟ್ಗೆ ಅಫಿಡೆವಿಟ್ ಸಲ್ಲಿಕೆಯಾಗಿದೆ. ಈವಿಚಾರದ ಬಗ್ಗೆ ಸದನ ಸಮಿತಿ ರಜನೆ ಮಾಡಿ ತನಿಖೆ ನಡೆಸಬೇಕು […]

ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.ಕೊರೊನಾ ಸೋಂಕು ರಾಜ್ಯದಲ್ಲಿ ದೀನೆ ದೀನೆ ವ್ಯಾಪಕವಾಗಿ ಹಬ್ಬುತ್ತಿದೆ ರಾಜ್ಯ ಸರ್ಕಾರದ ಯಾವುದೇ ಕ್ರಮಗಳು ಸೋಂಕು ತಡೆಯವಲ್ಲಿ ಪರಿಣಾಮಕಾರಿ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಬೆಡ್ ಕೊರತೆ ಕಾಣುತ್ತಲೆ ಇದೆ. ಶಿಘ್ರವಾಗಿ ಇದರ ಕೊರತೆ ನೀಗಿಸಲು ರಾಜ್ಯ ಸರ್ಕಾರದ ಕ್ರಮ ಅಷ್ಟು ಪರಿಣಾಮಕಾರಿ ಕಾರ್ಯ ರೂಪಕ್ಕೆ ಬಂದಿಲ್ಲ. ತಮಿಳುನಾಡಿನ ಸರ್ಕಾರ ೪ಲಕ್ಷ ೮೦ಸಾವಿರಕ್ಕೆ ಖರೀದಿಸಿದೆ ವೆಂಟಿಲೇಟರ್ ಖರೀದಿ ಮಾಡಿದೆ. […]

ಕಿಶನ್ಗಂಜ್: ಗಡಿಭಾಗದಲ್ಲಿ ಪಾಕಿಸ್ತಾನ, ಚೀನೀಯರಷ್ಟೇ ಅಲ್ಲ, ನೇಪಾಳದವರೂ ಗುಂಡು ಹಾರಿಸೋದಕ್ಕೆ ಶುರುಮಾಡಿದ್ರು! ಬಿಹಾರದ ಕಿಶನ್ಗಂಜ್ ಪ್ರದೇಶದಲ್ಲಿರುವ ಭಾರತ- ನೇಪಾಳದ ಗಡಿಯಲ್ಲಿ ನೇಪಾಳ ಪೊಲೀಸರು ಮೂವರು ಭಾರತೀಯರ ಮೇಲೆ ಗುಂಡು ಹಾರಿಸಿದ ಪರಿಣಾಮ ಒಬ್ಬ ಗಾಯಗೊಂಡಿದ್ದಾನೆ. ಉಭಯ ದೇಶಗಳ ನಡುವೆ ಸಂಬAಧ ಅಷ್ಟೇನೂ ಹಿತವಲ್ಲದೇ ಇರುವ ಈ ಸಂದರ್ಭದಲ್ಲೂ ನೇಪಾಳ ಪೊಲೀಸರು ಈ ರೀತಿ ಸಾಹಸಕ್ಕೆ ಕೈ ಹಾಕಿರುವುದು ಈಗ ಎಲ್ಲರ ಹುಬ್ಬೇರಿಸಿದೆ. ಕಿಶನ್ಗಂ ಮಾಫಿ ತೋಲಾ ಎಂಬಲ್ಲಿ ಈ ಘಟನೆ […]

Advertisement

Wordpress Social Share Plugin powered by Ultimatelysocial