ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಂದು ವಾರದ ಲಾಕ್‌ಡೌನ್ ಜಾರಿಗೊಳಿಸಿತ್ತು. ಜುಲೈ ೨೨ನೇ ತಾರೀಖು ಮುಗಿಯಲಿದೆ. ಈಗ ಮತ್ತೆ ಮುಂದುರೆಸತ್ತಾರ ಅಥವಾ ಬೇಡವಾ ಅನ್ನುವ ನಿರ್ಧಾರಕ್ಕೆ ಬರಲು ಸಿಎಂ ಬಿಎಸ್‌ವೈ ಮುಂದಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಎಲ್ಲಾ ಬೆಂಗಳೂರಿನ ಸಚಿವರಿಂದ ಮಾಹಿತಿ ಕಲೆ ಹಾಕಲಿದ್ದಾರೆ. ಸಚಿವರಿಂದ ಮಾಹಿತಿ ಪಡೆದ ನಂತರ ಲಾಕ್‌ಡೌನ್ ಮುಂದುವರಿಕೆ ಬಗ್ಗೆ ತೀರ್ಮಾನ ಮಾಡಲಿದ್ದಾರೆ.

ನಾವು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದವು ಆದರೆ ನಮ್ಮ ಪ್ರಶ್ನೆಗೆ ಯಾರು ಉತ್ತರ ನೀಡಿತ್ತಿಲ್ಲ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕೊರೊನಾ ಸಂದರ್ಭ ರಾಜ್ಯದಲ್ಲಿನ ಸರ್ಕಾರ ಹಗರಣ ಮಾಡುತ್ತದೆ ಈ ವಿಚಾರದಲ್ಲಿ ಇದು ಸಲ್ಲದು ಕೊಡಲೇ ರಾಜ್ಯದ ಜನರ ಹೀತ ಕಾಪಾಡಿ ಎಂದಿದ್ದಾರೆ. ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಇದರ ಬಗ್ಗೆ ಮೊದಲು ಉತ್ತರ ನೀಡಿ. ಕೊರೊನಾ ಸಂಕಷ್ಟದಲ್ಲಿ ನಡೆಸಿರುವ ಕರ್ಮಕಾಂಡ ರಾಜ್ಯದ ಜನರಿಗೆ […]

ಕೊರೊನಾ ಮಾಹಾಮಾರಿಯ ರುದ್ರ ನರ್ತನ ಒಂದು ಕಡೆಯಾದರೆ ಮತ್ತೊಂದು ಕಡೆ ಜನರ ದೇವರ ಭಕ್ತಿಯೂ ನಿಂತಿಲ್ಲ. ಸದ್ಯ ಶ್ರಾವಣ ಮಾಸ ಶುರುವಾಗಿದೆ ದೈವ ಭಕ್ತಿಯು ತುಸು ಹೆಚ್ಚೇ ಎಂದರೆ ತಪ್ಪಲ್ಲ . ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಸಂಭ್ರದ ಶ್ರಾವಣ. ಬಸವಣ್ಣನವರ ಐಕ್ಯ ಸ್ಥಳ ಹಾಗೂ ಸಂಗಮನಾಥನ ದರ್ಶನಕ್ಕೆ ಅನೇಕ ಭಕ್ತರು ತೆರಳಿ ದರ್ಶನ ಪಡೆಯುತ್ತಿದ್ದಾರೆ. ಜೊತೆಗೆ ಸಾಮಜಿಕ ಬಧ್ದತೆ ಆದ ಮಾಸ್ಕ್ ದಾರಣೆ ಹಾಗೂ ಸಾಮಾಜಿಕ ಅಂತರವನ್ನೂ ಪಾಲಿಸುತ್ತಿದ್ದಾರೆ. ಪ್ರತಿ […]

ವಿಜಯಪುರ ಪಟ್ಟಣದಲ್ಲಿ ಉಸ್ತುವಾರಿ ಸಚಿವೇ ಶಶಿಕಲಾ ಜೊಲ್ಲೆ ಅವರು ಇತ್ತಿಚೆಗೆ ವಿಜಯಪುರದಲ್ಲಿ ಬೆಡ್‍ಗಳ ಕೊರತೆ ಇಲ್ಲಾ ಎಂದು ಹೇಳಿದ್ದರು.ವಿಪರ್ಯಾಸವೆಂಬಂತೆ ತೀವ್ರ ಜ್ವರದಿಂದ ಬಳಲುತ್ತಿದ್ದ ರೋಗಿಗೆ ಚಿಕಿತ್ಸೆ ಸಿಗದೇ ಪರದಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಶಂಕರ್ ಜಂಬಗಿ  ರೋಗಿ ಎಂಬುವರು ರಸ್ತೆ ಮೇಲೆ ನರಳಾಡುತ್ತಿರುವಗ ಆತನ ಪತ್ನಿ ಶೋಭಾ ಆಸ್ಪತ್ರೆಗೆ ಸಾಗಿಸಲು ಮುಂದಾದರೂ .ಆದರೆ ಒಂದು ವರೆ […]

ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ನಿಧಿಯಿಂದ, ಕೊಲ್ಲೂರು ಗ್ರಾಮದಿಂದ ಜೋನೇಕೇರಿ ಗ್ರಾಮದವರಿಗೆ ಡಾಂಬರ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ ರಸ್ತೆ ಪಕ್ಕದಲ್ಲಿ ಚರಂಡಿ ನಿರ್ಮಾಣ ಮಾಡಿದ ಕಾರಣ ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದ ಮಳೆಯಾದರೆ ಮನೆಗಳಿಗೆ ನೀರು ನುಗ್ಗುತ್ತಿವೆ.ಯಾವುದೇ ಒಂದು ರಸ್ತೆ ನಿರ್ಮಾಣ ಮಾಡಬೇಕಾದರೆ ಅದರ ಪಕ್ಕದಲ್ಲಿ ಚರಂಡಿ ವ್ಯವಸ್ಥೆ ಮಾಡಲೇಬೇಕಾಗುತ್ತದೆ.ಸರ್ಕಾರ ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿ ಮುಖಾಂತರ  ಈ ಭಾಗದ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದ್ದರು ಅಧಿಕಾರಿಗಳು ಸರಿಯಾಗಿ ಅದನ್ನು […]

ರಾಯಚೂರು ಜಿಲ್ಲೆಯಾದ್ಯಂತ ರಸ್ತೆಗಳ ಮದ್ಯೆ ಹೆಚ್ಚಾದ ದನಗಳಿಂದ ಅಪಾಘಾತ ಸಂಭವಿಸುತ್ತಿರುವುದನ್ನು ಗಮನಿಸಿ ದನಗಳನ್ನು ಗೋಶಾಲೆಗೆ ಸೇರಿಸಿ ಪೊಲೀಸ್ ಇಲಾಖೆ ವಾರಸುದಾರರಿಗ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆ ಮತ್ತು ನಗರಸಭೆ ರಾಯಚೂರು ವತಿಯಿಂದ ವಿಶೇಷ ಕಾರ್ಯಾಚರಣೆ ಮಾಡುವ ಮೂಲಕ ನಗರದ ವಿವಿಧ ರಸ್ತೆಗಳಲ್ಲಿ ತಿರುಗಾಡುತ್ತಿದ್ದ, ಮಲಗಿದ 34  ಬಿಡಾಡಿ ದನಗಳನ್ನು ಹಿಡಿದು ಗೋ ಶಾಲೆಗೆ ಸಾಗಿಸಲಾಗಿದೆ. ಈಗಾಗಲೇ ಅನೇಕ ಬಾರಿ ಎಚ್ಚರಿಕೆ ನೀಡಿದರು ಮತ್ತೆ ಮತ್ತೆ ಬೀದಿಗೆ ಬಿಡುವದರಿಂದ ವಾರಸುದಾರರಿಗೆ […]

ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ . ಕೊರೊನಾ ವಿಚಾರವಾಗಿ ಕರೆದ ಈ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರದ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಮಾಜಿ ಸಚಿವ ಹೆಚ್.ಕೆ.ಪಾಟೀಲ್,ರಮೇಶ್ ಕುಮಾರ್ ,ಯು.ಟಿ.ಖಾದರ್,ಹೆಚ್.ಎಂ.ರೇವಣ್ಣ,ಕೆ.ಜೆ.ಜಾರ್ಜ್ ,ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ , ಸಲೀಂ ಅಹ್ಮದ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿದಂತೆ ಹಲವರು ಹಿರಿಯ ಮುಖಂಡರು ಭಾಗಿಯಾಗಿದ್ದರು.ಈ ಸಭೆಯಲ್ಲಿ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಚರ್ಚಿಸಲಾಯಿತು.ಹಾಗು […]

ಕೊರೊನಾ ಹಾವಳಿ ಜಾಸ್ತಿಯಾಗ್ತಿರೊ ಹಿನ್ನೆಲೆಯಲ್ಲಿ ಗಂಗಾವತಿ, ಶ್ರೀರಾಮನಗರದಲ್ಲಿ ಇಂದು ಮಧ್ಯರಾತ್ರಿಯಿಂದ ಲಾಕ್‌ಡೌನ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ.ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನ ದಿನಕ್ಕೂ ಜಾಸ್ತಿ ಆಗ್ತಿದೆ. ಸೋಂಕು ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಟ್‌ಸ್ಪಾಟ್‌ಗಳಾಗಿರುವ ಗಂಗಾವತಿ ಹಾಗೂ ಶ್ರೀರಾಮನಗರದಲ್ಲಿ ಲಾಕ್‌ಡೌನ್ ಮಾಡಲಾಗುವುದು. ಹಾಗಾಗಿ ಮುಂದಿನ 10 ದಿನದವರೆಗೆ ಲಾಕ್ ಡೌನ್ ಜಾರಿಯಾಗಲಿದೆ ಎಂದು  ಸಚಿವರು ತಿಳಿದ್ದಾರೆ.

ಕಳೆದ ವರ್ಷ ಪಶ್ಚಿಮಘಟ್ಟದ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಹಲವೆಡೆ ಗುಡ್ಡ ಕುಸಿದು ಅಪಾರ ಹಾನಿ ಸಂಭವಿಸಿತ್ತು. ಈ ಬಾರಿ ಅದೇ ಪರ್ವತ ಶ್ರೇಣಿಯ ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಬಂಡೆ ಸಮೇತ ಗುಡ್ಡ ಕುಸಿದಿದೆ.ದಿಡುಪೆ ಹೆಬ್ಬಾರ್ತಿಕಲ್ ಗುಡ್ಡದಲ್ಲಿ ಬಂಡೆ ಉರುಳಿದ ಸದ್ದು ನಾಲ್ಕೈದು ಕಿ.ಮೀ. ದೂರದ ಮಲವಂತಿಗೆ ಗ್ರಾಮಕ್ಕೆ ಕೇಳಿಸಿದ್ದು, ಮನೆಯಿಂದ ಹೊರಬಂದು ನೋಡಿದಾಗ ಹೊಗೆಯಾಡಿದ ವಾತಾವರಣ ಕಂಡಿದೆ. ಇಲ್ಲಿ ೧೦ಕ್ಕೂ ಅಧಿಕ ಮನೆಗಳಿವೆ.೮ ದಿನಗಳಿಂದ ಘಾಟ್ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, […]

ಕೊರೊನಾ ಲಾಕ್ ಡೌನ್ ಸೋಂಕು ತಡೆಗಟ್ಟುವಲ್ಲಿ ಸಹಾಯವಾಗುತ್ತೋ ಇಲ್ಲವೋ ಗೊತ್ತಿಲ್ಲ, ಆದರೆ ನಾಗರಹೊಳೆ ಹುಲಿ ಅಭಯಾರಣ್ಯದಲ್ಲಿ ಬೇಟೆಗಾರರಿಗೆ ಅನುಕೂಲವಾಗಿರುವುದಂತೂ ಸುಳ್ಳಲ್ಲ. ಲಾಕ್ ಡೌನ್ ಇರುವಾಗ ಕಾಡುಪ್ರಾಣಿಗಳ್ಳರು ಕದ್ದುಮುಚ್ಚಿ ಓಡಾಡಿ ಜಿಂಕೆ ಸೇರಿದಂತೆ ಹಲವು ಪ್ರಾಣಿಗಳನ್ನು ಬೇಟೆಯಾಡಿ ಕೊಲ್ಲುತ್ತಿದ್ದಾರೆ. ಕೋವಿಡ್-೧೯ ಹಿನ್ನೆಲೆಯಲ್ಲಿ ಕಳೆದ ಬಾರಿ ದರ‍್ಘ ಲಾಕ್ ಡೌನ್ ಹೇರಿಕೆಯಾಗಿ ಅದು ಸಡಿಲಿಕೆಯಾದ ನಂತರ ನಾಗರಹೊಳೆ ಹುಲಿ ಅಭಯಾರಣ್ಯದಲ್ಲಿ ಪ್ರಾಣಿಗಳ ಬೇಟೆಯಾಡಿದ ೮ ಕೇಸುಗಳು ವರದಿಯಾದವು. ಇದೀಗ ಮತ್ತೆ ಲಾಕ್ ಡೌನ್ […]

Advertisement

Wordpress Social Share Plugin powered by Ultimatelysocial