ರಾಜ್ಯಾದ್ಯಂತ ಆಶಾ ಕರ‍್ಯರ‍್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ಗೌರವ ಧನ ಹೆಚ್ಚಳ ಹಾಗೂ ಇನ್ನಿತರ ಕೆಲವು ಬೇಡಿಕೆಗಳನ್ನಿಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಈವರೆಗೂ ರ‍್ಕಾರದ ಯಾವ ಸಚಿವ ಹಾಗೂ ಅಧಿಕಾರಿಯೂ ಮಾತುಕತೆಗೆ ಮುಂದಾಗಿಲ್ಲ. ಆದರೆ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಆಶಾ ಕರ‍್ಯರ‍್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂ ಯಡಿಯೂರಪ್ಪಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಜುಲೈ ೧೦ ರಿಂದ ಆಶಾ ಕರ‍್ಯರ‍್ತೆಯರು ಆರೋಗ್ಯ ಸೇವೆ ನಿಲ್ಲಿಸಿ ಮುಷ್ಕರ ಮಾಡುತ್ತಿದ್ದಾರೆ. […]

ಕೊರೊನಾ ತಡೆಯುವ ಲಸಿಕೆಯನ್ನ ಕಂಡುಹಿಡಿಯುವಲ್ಲಿ ಎಲ್ಲ ದೇಶಗಳು ಸಹ ತಲ್ಲೀನವಾಗಿವೆ ..ವಿವಿಧ ದೇಶಗಳ ೧೪೦ಕ್ಕೂ ಹೆಚ್ಚಿನ ಲಸಿಕೆಗಳು ಪ್ರಯೋಗದಲ್ಲಿದ್ದು….ಭಾರತದ ೨ ಲಸಿಕೆಗಳು ಮಾನವರ ಮೇಲೆ ಪ್ರಯೋಗಕ್ಕೆ ಅಣಿಯಾಗಿವೆ , ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ವ್ಯಾಕ್ಸಿನ್ ಅನ್ನು ಈಗಾಗಲೇ ಇಲಿ ಹಾಗೂ ಮೊಲಗಳ ಮೇಲೆ ಯಶಸ್ವಿ ಪ್ರಯೋಗ ನಡೆಸಲಾಗಿದೆ. ಬಳಿಕ ಈ ವ್ಯಾಕ್ಸಿನ್ ಮಾನವ ಪರೀಕ್ಷೆ ಆರಂಭಗೊAಡಿದೆ. ಈ ವ್ಯಾಕ್ಸಿನ್ ಅನ್ನು ಈಗಾಗಲೇ ಮೂವರ ಮೇಲೆ ಪ್ರಯೋಗ ನಡೆಸಲಾಗಿದ್ದು, ಇದುವರೆಗೆ ಅವರಲ್ಲಿ […]

ಶಾಸಕ ಕೆ.ಶಿವನಗೌಡ ನಾಯಕ ಕೊರೊನಾ ಸೋಂಕಿತ ವ್ಯಕ್ತಿ ಜೊತೆ ಸಂರ‍್ಕ ಹೊಂದಿದ್ದ ಹಿನ್ನೆಲೆ ಸ್ವಯಂ ಪ್ರೇರಿತರಾಗಿ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬರು ರಾಯಚೂರ ಜಿಲ್ಲೆಯ ದೇವದರ‍್ಗ ಶಾಸಕ ಕೆ.ಶಿವನಗೌಡ ನಾಯಕ ಜೊತೆ ಸಂರ‍್ಕ ಹೊಂದಿದ್ದ ಹಿನ್ನೆಲೆ ಶಾಸಕರು ಸ್ವಯಂ ಪ್ರೇರಿತರಾಗಿ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ೧೪ರಂದು ನನ್ನ ಭೇಟಿಯಾದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ನಾನು ನಮ್ಮ ನಿವಾಸದ ಕೊಠಡಿಯೊಂದರಲ್ಲಿ ಸ್ವಯಂ ಹೋಂ […]

ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಬೆಡ್ ಗಳೇ ಸಿಗುತ್ತಿಲ್ಲ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಉಂಟಾಗಿದೆ. ಆದರೆ ಸರ್ಕಾರ ಸೋಂಕಿತರ ಚಿಕಿತ್ಸೆಗೆ ಯಾವುದೇ ಅಡ್ಡಿಯಿಲ್ಲ ಎಂತಲೇ ಹೇಳುತ್ತಿದೆ. ಬೆಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳ ಮಾಲೀಕರ ಜೊತೆ ಈಗಾಗಲೇ ಎರಡು ಮೂರು ಬಾರಿ ಸಭೆ ನಡೆಸಿದ್ದು, ಈ ವೇಳೆ, ಮುಖ್ಯಸ್ಥರು ಸದ್ಯ ಲಭ್ಯವಿರುವ ಶೇ.೪೦ರಷ್ಟು […]

ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಸರಕಾರದ ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಕೋಲಾರದ ರೈಲ್ವೆ ಸ್ಟೇಷನ್ ಮುಂದೆ ಪ್ರತಿಭಟನೆ ನಡೆಸಿದರು. ಕೇಂದ್ರದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಹಂತ ಹಂತವಾಗಿ ಖಾಸಗೀಕರಣದ ನೀತಿ ಜಾರಿತರುತ್ತಿದೆ. ಇನ್ನು ಕ್ರೂರಿ ಕೊರೊನಾ ಸಮಯದಲ್ಲಿ ಕೇಂದ್ರ ರ‍್ಕಾರದ ಖಾಸಗಿಕರಣದ ನೀತಿ ಖಂಡನಿಯ.ಕೂಡಲೇ ಪ್ರಧಾನಿ ಮೋದಿ ರ‍್ಕಾರ ಈ ದ್ವಂತ್ವ ನೀತಿಯನ್ನು ಕೈಬೀಡಬೇಕು.ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ಇಡೀ ದೇಶ […]

ರಾಜ್ಯದಲ್ಲಿ ಕೊರೊನಾ ವಾರಿರ‍್ಸ್ಗಳಿಗೆ ಮಹಾಮಾರಿಯ ಕಾಟ ಹೆಚ್ಚಾಗಿದೆ ಸದ್ಯ ಪೊಲೀಸರಿಗೆ ಕೊರೊನಾ ಕಾಟ ಕೊಡ್ತಾನೆ ಇದ್ದು, ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಲ್ಲಿಯು ಪೊಲೀಸರಿಗೆ ಕೊರೊನಾ ಹಬ್ಬುತ್ತಿದ್ದು ಇದೀಗ ಆ ಸರದಿಯಲ್ಲಿ ಚಿತ್ರದುರ್ಗ ಪೊಲೀಸರು ಸೇರ್ಪಡೆಯಾಗಿದ್ದಾರೆ. ಚಿತ್ರದುರ್ಗದ ಇಬ್ಬರು ಪೊಲೀಸರಿಗೆ ಕೊರೊನಾ ಧೃಢವಾಗಿದ್ದು ಸದ್ಯ ಪೊಲೀಸ್ ಠಾಣೆಯನ್ನ ಸೀಲ್ ಡೌನ್ ಮಾಡಲಾಗಿದೆ ಸೋಂಕಿತ ಪೊಲೀಸ್ ವಾಸವಿದ್ದ ಕ್ವಾಟರ್ಸ್ ಸುತ್ತ ಸೀಲ್ ಡೌನ್ ಮಾಡಿದ್ದು, ಹೊಸದುರ್ಗ ಪೊಲೀಸ್ ಠಾಣೆಯನ್ನು ಸಹ ಸ್ಯಾನಿಟೈಸ್ ಮಾಡಿ […]

ಶನಿವಾರ ಲಾಕ್ ಡೌನ್ ಇಲ್ಲ.. ಕೇವಲ ರವಿವಾರ ಮಾತ್ರ ಲಾಕ್ ಡೌನ್ ಅಂತಾ ವಿಜಯಪುರ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೇವಲ ಸಂಡೇ ಮಾತ್ರ ಲಾಕ್ ಡೌನ್ ಇರುತ್ತೆ. ಜಿಲ್ಲಾ ಉಸ್ತುವಾರಿ ಸಚಿವರು ಶನಿವಾರ ಕೂಡ ಲಾಕ್ಡೌನ್ ಎಂದಿದ್ದರಿಂದ ಜಿಲ್ಲೆಯ ಜನರು ಗೊಂದಲಕ್ಕಿಡಾಗಿದ್ರು. ಸಧ್ಯ ಜಿಲ್ಲಾಧಿಕಾರಿಗಳು ಶನಿವಾರ ಕೂಡ ಲಾಕ್ಡೌನ್ ಮಾಡಲು ಮೇಲಿನಿಂದ ಯಾವುದೇ ಆದೇಶಗಳು ಬಂದಿಲ್ಲಾ. ಹೀಗಾಗಿ ವಿಜಯಪುರದಲ್ಲಿ ಸಂಡೇ ಮಾತ್ರ ಲಾಕ್ಡೌನ್ […]

ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿಯಾಗಿ ಉಗ್ರರ ಭೇಟೆಯನ್ನ ಮುಂದುವರಿಸಿದ್ದು ಉಗ್ರರ ನುಸುಳುವಿಕೆಯನ್ನ ಪದೇ ಪದೇ ವಿಫಲಗೊಳಿಸುತ್ತಿದೆ.. ಆದರು ಸಹ ಉಗ್ರರ ಒಳನುಸುಳುವಿಕೆಯ ಯತ್ನ ಮಾತ್ರ ಮುಂದುವರೆಯುತ್ತಲೇ ಇದೆ. ಜಮ್ಮು-ಕಾಶ್ಮೀರದಲ್ಲಿ ನಡೆಸಲಾಗಿರುವ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಅಮ್ಶಿಪೊರಾ ಹಳ್ಳಿಯಲ್ಲಿ ಉಗ್ರರು ಅಡಗಿಕುಳಿತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಶೋಧ […]

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಕೋವಿಡ್ ಟೆಸ್ಟ್‌ಗೆ ಒಳಗಾಗಿದ್ದು, ಈ ಬಾರಿಯೂ ವರದಿಯಲ್ಲಿ ಕೊರೊನಾ ನೆಗೆಟಿವ್ ಬಂದಿದೆ.ಸಿಎಂ ನಿವಾಸ ಮತ್ತು ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಕೋವಿಡ್ ಟೆಸ್ಟ್ ಮಾಡಿಸಿದ್ದರು. ವರದಿಯಲ್ಲಿ ನೆಗೆಟಿವ್ ಬಂದಿದೆ. ಇದುವರೆಗೆ ಸುಮಾರು ನಾಲ್ಕು ಬಾರಿ ಸಿಎಂ ಯಡಿಯೂರಪ್ಪ ಕೋವಿಡ್ ಪರೀಕ್ಷೆ ಮಾಡಿಸಿದ್ದಾರೆ. ಈ ಎಲ್ಲಾ ಟೆಸ್ಟ್‌ಗಳಲ್ಲಿ ಸಿಎಂಗೆ ಕೊರೊನಾ ನೆಗೆಟಿವ್ ಬಂದಿದೆ. ಇದರಿಂದ ಸಿಎಂ […]

ಪ್ರಸಿದ್ದ ಅಮರನಾಥ ಯಾತ್ರೆಯ ಮೇಲೆ ಕರಿನೆರಳು ಬಿದ್ದಿದೆ..ಹೌದು ಅಮರನಾಥ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಭಾರತ ಸೇನಾ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈಗಾಗಲೇ ಜೈಶ್-ಎ-ಮೊಹಮ್ಮದ್ ಕಮಾಂಡರ್ ಸೇರಿದಂತೆ ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದು, “ಅಮರನಾಥ ಯಾತ್ರೆಯನ್ನು ಯಾವುದೇ ಅಡೆತಡೆಯಿಲ್ಲದೆ ಶಾಂತಿಯುತವಾಗಿ ನಡೆಸಲಾಗುವುದು ಮತ್ತು ಭದ್ರತಾ ಪರಿಸ್ಥಿತಿ ನಿಯಂತ್ರಣದಲ್ಲಿ ಮುಂದುವರಿಯುತ್ತದೆ ಎಂದು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಅವರು ಹೇಳಿದರು.

Advertisement

Wordpress Social Share Plugin powered by Ultimatelysocial