ಹಾಸನದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿನ ಪ್ರಮಾಣ ಏರುತ್ತಲೇ ಇದೆ. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಇರುವ ನಾಲ್ವರು ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ರೇವಣ್ಣ ಅವರ ಇಬ್ಬರು ಆಪ್ತ ಸಹಾಯಕರು ಸೇರಿ ಒಟ್ಟು ಒಂಬತ್ತು ಜನರ ಸ್ಯಾಂಪಲ್ ಪಡೆದು ಪರೀಕ್ಷೆ ನಡೆಸಲಾಗಿತ್ತು. ಎಸ್ಕಾರ್ಟ್ ವಾಹನದಲ್ಲಿ ಕಾರ್ಯನಿರ್ವಹಿಸುವ ನಾಲ್ವರು ಸಿಬ್ಬಂದಿಗಳ ಪೈಕಿ ಬೆಂಗಳೂರಿನ ಮೂವರು ಹಾಗೂ ಹಾಸನದ ಒಬ್ಬ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಸದ್ಯ […]

ಕಾಲುವೆ ಕಾಮಗಾರಿಯನ್ನ ಪೂರ್ಣ ಮಾಡುವಂತೆ ರೈತರು ನೀರಾವರಿ ನೀಗಮದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೆ ಪ್ರಯೋಜನವಾಗಿಲ್ಲ ಎಂದು ರೈತರು ತಮ್ಮ ಆಕ್ರೋಶ ಹೋರಹಾಕ್ಕಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ-ತಂಗಡಿ ರಸ್ತೆಯ ಬಲ ಬದಿಯಲ್ಲಿ ನಿರ್ಮಾಣವಾಗಬೆಕಿದ್ದ, ಡ್ರಿಸ್ಟರಿ ಬ್ಯೂಟರ್ ನಂ ೫ ರ ಕಾಲುವೆ ಕಾಮಗಾರಿ ಕಳೆದ ೭ ವರ್ಷಗಳಿಂದ ಸ್ಥಗಿತಗೊಂಡಿದೆ. ನೀರಾವರೀ ನಿಗಮದಿಂದ ಕಾಲುವೆಗೆ ನೀರು ಹರಿ ಬಿಟ್ಟದ್ದರಿಂದ ಒಂದೆಡೆ ರೈತರು ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದರೆ. […]

ಜುಲೈ ತಿಂಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತೆ ಅಂತಾ ಮೊದಲೇ ಹೇಳಿದ್ದೆ. ಕೊರೊನಾ ಟೆಸ್ಟ್ಗಾಗಿ ಈಗ ೮೦ ಲ್ಯಾಬ್ ಗಳನ್ನು ತೆರೆಯಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಮೊದಲೇ ಸಭೆಯಲ್ಲಿ ಲ್ಯಾಬ್ ತೆರೆಯುವಂತೆ ಸೂಚಿಸಲಾಗಿತ್ತು. ಈಗ ೮೦ ಲ್ಯಾಬ್ ಗಳನ್ನು ತೆರೆಯಲಾಗಿದೆ. ರಾಜ್ಯದಲ್ಲಿ ಎರಡು ಇದ್ದ ಲ್ಯಾಬ್‌ಗಳನ್ನು ೮೦ಕ್ಕೆ ಏರಿಸಲಾಗಿದೆ. ಇದೇ ವೇಳೆ ಬೆಂಗಳೂರು ಕೊರೊನಾ ನಿರ್ವಹಣಾ ಉಸ್ತುವಾರಿ ಯಾರು ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಸಿದ […]

ಪೆತಟ್ರೋಲ್, ಡೀಸೇಲ್ ಬೆಲೆ ಏರಿಕೆ ಖಂಡಿಸಿ, ದೇವದುರ್ಗದಲ್ಲಿ ಪ್ರತಿಭಟನೆ ನಡೆಸಲಾಯ್ತು. ದೇವದುರ್ಗ ತಾಲೂಕಿನ ಜಾಲಹಳ್ಳಿ ಅಂಬೇಡ್ಕರ್ ಪ್ರತಿಮೆ ಬಳಿ ನರೇಂದ್ರ ಮೋದಿ ಅವರ ಪರಕೃತಿ ದಹನ ಸುಡುವ ಮೂಲಕ ಸಿಪಿಐಎಂನಿAದ ಪ್ರತಿಭಟನೆ ಮಾಡಲಾಯಿತು. ದೇಶದ ಜನತೆ ಕೊರೊನಾದಿಂದ ತತ್ತರಿಸಿ ಹೋಗಿದೆ, ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರೋದು ಖಂಡನೀಯ ಎಂದು ತಾಲೂಕು ಕಾರ್ಯದರ್ಶಿ ಶಬ್ಬೀರ್ ಜಾಲಹಳ್ಳಿ ಹೇಳಿದ್ದಾರೆ. ತಕ್ಷಣವೇ ಪೆಟ್ರೋಲ್ ಡೀಸೆಲ್ ಉತ್ಪನ್ನಗಳ ಮೇಲಿನ […]

ಕೊರೊನಾದಿಂದ ಜನರು ತತ್ತರಿಸಿಹೋಗಿದ್ದು, ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ವೈದ್ಯರು ಬಡವರ ಕರುಳನ್ನ ಕಿತ್ತು ತಿನ್ನುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವಿಭಾಗ ಸಂಪೂರ್ಣ ಲಂಚಾವತಾರದ ಕೇಂದ್ರವಾಗಿ ಪರಿಣಮಿಸಿದ್ದರೂ ಕೂಡ ಯಾರೂ ಈ ಬಗ್ಗೆ ಕ್ಯಾರೆ ಅನ್ನುತ್ತಿಲ್ಲ. ಹೆರಿಗೆ ಮಾಡಲು ಹಣ ಪಡೆಯಲಾಗುತ್ತಿರುವ ವಿಷಯ ತಿಳಿದರೂ ಕೂಡ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕ ಮಹೇಶ ಕುಮಠಳ್ಳಿ ಅವರ ಮೌನ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. […]

ದೊಡ್ಡಬಳ್ಳಾಪುರ ನಗರದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಆದೇಶದ ಮೇರೆಗೆ ಪೊಲೀಸ್ ಠಾಣೆಗಳಿಗೆ ಡ್ರೋಣ್ ಮೂಲಕ ಸೋಂಕು ನಿವಾರಕಗಳನ್ನು ಸಿಂಪಡಣೆ ಮಾಡಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಸುರಕ್ಷಿತ ದೃಷ್ಠಿಯಿಂದ ಸಿಟ್ರೋ ಬಯೋ ಶೀಲ್ಡ್ ಸೋಂಕು ನಿವಾರಕವನ್ನು ಪೊಲೀಸ್ ಠಾಣೆ ಮೇಲೆ ಡ್ರೋಣ್ ಮೂಲಕ ಸಿಂಪಡಣೆ ಮಾಡಲಾಗುತ್ತಿದೆ. ಈ ಸೋಂಕು ನಿವಾರಕ ಹಾನಿಕಾರಕವಲ್ಲದ ಆರ್ಗಾನಿಕ್ ಆಗಿದೆ. ಮೊದಲು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ […]

ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಹಿನ್ನಲೆ, ಇಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಪೆಟ್ರೋಲ್,ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ ರ‍್ಕಾರದ ವಿರುದ್ಧ ಸಿದ್ದರಾಮಯ್ಯ,ಡಿಕೆಶಿ ನೇತೃತ್ವದಲ್ಲಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಕಛೇರಿಯಿಂದ ಐಟಿ ಕಛೇರಿವರೆಗೆ ಸೈಕಲ್ ರಾಲಿ ನಡೆಸಿದರು. ಈ ಸಂರ‍್ಭದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಚ್ಚಾ ತೈಲ ಬೆಲೆ ೩೭ ಡಾಲರ್ ಇದ್ದರೂ,ಕೇಂದ್ರ ರ‍್ಕಾರ ಪೆಟ್ರೋಲ್ ಬೆಲೆ ಕಡಿಮೆ ಮಾಡಿಲ್ಲ, ನನ್ನ ಪ್ರಕಾರ ಈಗ […]

ಕೊರೊನಾ ಸೋಂಕು ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನಲೆ, ಇಂದಿನಿಂದ ರಾಜ್ಯದಲ್ಲಿ ರಾತ್ರಿ ೮ ರಿಂದ ಬೆಳಗ್ಗೆ ೫ ರವರೆಗೆ ರ‍್ಫ್ಯೂ ಜಾರಿಗೊಳಿಸಲಾಗುತ್ತಿದೆ. ಈ ಹಿಂದೆ ರಾತ್ರಿ ೯ರಿಂದ ಬೆಳಗ್ಗೆ ೭ರವರೆಗೆ ರ‍್ಫ್ಯೂ ವಿಧಿಸಲಾಗಿತ್ತು. ಆದರೆ ರ‍್ಫ್ಯೂ ನಡುವೆಯೂ ವಾಹನ ಸಂಚಾರ,ಅಂಗಡಿ ಮುಗಟ್ಟುಗಳು ತೆರೆದಿರುವುದು,ಜನರ ಓಡಾಟದ ಕಾರಣ ಅದು ಅಷ್ಟಾಗಿ ಪರಿಣಾಮಕಾರಿ ಆಗಲಿಲ್ಲ. ಕಳೆದ ಎರಡು ವಾರಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿರುವುದರಿಂದ ಇಂದಿನಿಂದ ಕಟ್ಟುನಿಟ್ಟಾಗಿ ರ‍್ಫ್ಯೂ […]

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯನ್ನು ಕರೆದೊಯ್ಯಲು ಬಂದ ಅಂಬುಲೆನ್ಸ್ ಅರ್ಧದಲ್ಲೇ ಕೆಟ್ಟು ನಿಂತಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದುಮ್ಮಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ದುಮ್ಮಿಕೊಪ್ಪಲು ಗ್ರಾಮಕ್ಕೆ ಬೆಳಗ್ಗೆ ೮ ಗಂಟೆಗೆ ಅಂಬುಲೆನ್ಸ್ ಬಂದಿದೆ. ಈ ವೇಳೆ ಅಂಬುಲೆನ್ಸ್ ಕೆಟ್ಟು ನಿಂತಿದ್ದು ಬದಲಿ ಅಂಬು¯ನ್ಸ್ಗೆ ಕರೆ ಮಾಡಿದ್ದಾರೆ. ಗಂಟೆಗಟ್ಟಲೆ ಕಾದರೂ ಕೂಡ ಬೇರೆ ಅಂಬುಲೆನ್ಸ್ ಬಂದಿಲ್ಲ. ಇದರಿಂದಾಗಿ ರೋಗಿ ಅಂಬು¯ನ್ಸ್ಗಾಗಿ ರಸ್ತೆ […]

ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ರಾಜ್ಯದಲ್ಲಿ ಕೋವಿಡ್-೧೯ ಸೋಂಕು ವ್ಯಾಪಕವಾಗಿ ಹರಡಿದ ನಂತರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಕೆ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಎರಡು ತಿಂಗಳು ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ. ರಾಜ್ಯ ಸರ್ಕಾರದ ಬೇಜವಾಬ್ದಾರಿತನದ ನೀತಿಯಿಂದ ರಾಜ್ಯದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಕೊರೊನಾ ಹೆಚ್ಚಳವಾಗಿದೆ. ಇದಕ್ಕೆ ರಾಜ್ಯ ಸರ್ಕಾರವೇ ಹೊಣೆಯೇ ಹೊರತು, ಜನಸಾಮಾನ್ಯರಲ್ಲ ಎಂದು ಆರೋಪಿಸಿದರು. ರಾಜ್ಯ ಸರ್ಕಾರ […]

Advertisement

Wordpress Social Share Plugin powered by Ultimatelysocial