ಕೊರೊನಾ ಹಿನ್ನಲೆ ಫ್ರೀಡೌನ್ ಆಗಿದ್ದ ರಾಜ್ಯ ಮತ್ತೆ ನಾಳೆ ಲಾಕ್‌ಡೌನ್ ಆಗಲಿದೆ. ಇಂದು ಸಂಜೆಯಿAದಲೇ ಬೆಂಗಳೂರಿನ ಎಲ್ಲಾ ಏರಿಯಾಗಳು ಬಂದ್ ಆಗಲಿವೆ. ಪೊಲೀಸರು ಬ್ಯಾರಿಕೇಡ್‌ಗಳನ್ನ ಹಾಕಿ ರಸ್ತೆಗಳನ್ನ ಬಂದ್ ಮಾಡಲಿದ್ದಾರೆ.  ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮೆಡಿಕಲ್ ಶಾಪ್, ಆಸ್ಪತ್ರೆ ದಿನಸಿ ವಸ್ತುಗಳು, ಇವೆಲ್ಲದಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಾಳೆ ಸಾರ್ವಜನಿಕ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಬೈಕು, ಕಾರು, ಟ್ಯಾಕ್ಸಿ, ಆಟೋ ಕೂಡ ರಸ್ತೆಗೆ ಇಳಿಯುವಂತಿಲ್ಲ. ಬೇಕಾಬಿಟ್ಟಿ ಓಡಾಡಿದ್ರೆ ಕೇಸ್ ಬೀಳೋದು […]

ಕಾನ್ಪುರ: ಮೊದಲೇ ನಿಗದಿಯಾಗಿದ್ದ ಮದುವೆಯನ್ನು ಲಾಕ್ ಡೌನ್ ನಡುವೆಯೂ ಹೇಗೋ ಮಾಡಿ ಮುಗಿಸಿದ ಹಲವು ಉದಾಹರಣೆಗಳನ್ನು ನೀವು ನೋಡಿದ್ದೀರಿ. ಇದು ಅದಕ್ಕಿಂತ ಸಂಪೂರ್ಣ ಭಿನ್ನ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಕೊರೊನ ಲಾಕ್ ಡೌನ್ ನಿಂದಾಗಿಯೇ ಒಂದು ಪ್ರೇಮ ಪ್ರಕರಣ ದಾಖಲಾಗಿದೆ ಮತ್ತು ಅದು ಮದುವೆಯೊಂದಿಗೆ ಸುಖಾಂತ್ಯ ಕಂಡಿದೆ. ನೀಲಂ ಎಂಬ ಯುವತಿ ತನ್ನ ತಂದೆ ತಾಯಿ ನಿಧನರಾದ ಬಳಿಕ ಅಣ್ಣ ಹಾಗೂ ಅತ್ತಿಗೆ ಜೊತೆ ವಾಸಿಸುತ್ತಿದ್ದಳು. ಆದರೆ ಅಣ್ಣ, ಅತ್ತಿಗೆ […]

ಕೊರೊನಾ ಲಾಕ್ ಡೌನ್ ಸಮಯದಲ್ಲಿ ರೈತರಿಗೆ ಅನುಕೂಲ ಆಗಲೆಂದು ಕೇಂದ್ರ ರ‍್ಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದ್ದು, ಇದೀಗ ಕಿಸಾನ್ ಸಮ್ಮಾನ್ ಯೋಜನೆಯಡಿ ನೀವು ಕಿಸಾನ್ ಕ್ರೆಡಿಟ್ ಕರ‍್ಡ್ ಕೂಡ ಪಡೆಯಬಹುದು. ರ‍್ಕಾರದಿಂದ ಈ ಕ್ರೆಡಿಟ್ ಕರ‍್ಡ್ ನೀಡಲಾಗುತ್ತದೆ. ಪ್ರಸ್ತುತ ಸುಮಾರು ೭ ಕೋಟಿ ರೈತರು ಕೆಸಿಸಿ ಹೊಂದಿದ್ದಾರೆ. ಇದರ ಜೊತೆಗೆ ಒಬ್ಬ ರೈತ, ಪಿಂಚಣಿ ಯೋಜನೆಯ ಫಲಾನುಭವಿ ಕೂಡ ಆಗಬಹುದಾಗಿದೆ‌, ಅನೇಕ ರೈತರ ಖಾತೆಗೆ ಈ ಯೋಜನೆಯಡಿ ಹಣ […]

ಸಿದ್ದಾಪುರ: ಕೊರೊನಾ ಹಿನ್ನೆಲೆಯಲ್ಲಿ ಶಾಲಾ- ಕಾಲೇಜು ತೆರೆಯದ ಕಾರಣ ಶಿಕ್ಷಣಕ್ಕೆ ಬೇಕಾದ ಮಾಹಿತಿಗಳು ಸರಿಯಾಗಿ ಜನರನ್ನು ತಲುಪುತ್ತಿಲ್ಲ ಅದಕ್ಕೆ ಕೆಲವೊಂದು ಸಾರಿ ನೆಟ್ ವರ್ಕ್ ಸರಿಯಾಗಿರುವುದಿಲ್ಲ. ಈ ನೆಟ್ ವರ್ಕ್ ಹುಡಿಕಿ ಹೋದ ಯುವಕ ಆಸ್ಪತ್ರೆ ಪಾಲಾಗಿದ್ದಾನೆ. ತಗ್ಗು ಪ್ರದೇಶದ ಮನೆಯಲ್ಲಿ ಮೊಬೈಲ್​ ನೆಟ್​ವರ್ಕ್ ಸಿಗ್ತಿಲ್ಲ ಎಂದು ರಾತ್ರಿ ವೇಳೆ ಗುಡ್ಡ ಏರಿದ್ದ ಯುವಕನನ್ನು ಕಾಡು ಪ್ರಾಣಿ ಎಂದು ಭಾವಿಸಿ ಬೇಟೆಗಾರ ಗುಂಡು ಹಾರಿಸಿ ಗಾಯಗೊಳಿಸಿದ್ದಾನೆ. ಕವಲಕೊಪ್ಪ ಗ್ರಾಮದ ಗೊಂಟನಾಳದಲ್ಲಿ […]

ಬೆಂಗಳೂರು : ಅಮೆಜಾನ್ ಇಂಡಿಯಾ ಸೇವೆಗಳನ್ನು ಅವಲಂಬಿಸಿರುವ ಜನರ ಬೇಡಿಕೆ ಪೂರೈಸುವ ಸಲುವಾಗಿ ವಿಶೇಷವಾಗಿ ಸಾರ್ವಜನಿಕ ಸೇವೆಯಿಂದ ಹೊರಗುಳಿದಿರುವರಿಗಾಗಿ ಸುಮಾರು 50 ಸಾವಿರ ಉದ್ಯೋಗವಕಾಶಗಳನ್ನು ಸೃಷ್ಠಿಸುವುದಾಗಿ ಅಮೆಜಾನ್ ತಿಳಿಸಿದೆ. ಅಮೆಜಾನ್ ಕಂಪನಿಯಡಿ ಸ್ವತಂತ್ರ ಗುತ್ತಿಗೆದಾರರಾಗಿ ಪಾರ್ಟ್ ಟೈಂ ಕೆಲಸ ಸೇರಿದಂತೆ ಡೆಲಿವರಿ ನೆಟ್ ವರ್ಕ್ ಹಾಗೂ ಅವಲಂಬಿತ ಕೇಂದ್ರಗಳಲ್ಲಿ ಇದು ನಾನಾ ರೀತಿಯ ಪಾತ್ರಗಳನ್ನು ನಿರ್ವಹಿಸಲಿದೆ ಎಂದು ಹೇಳಿಕೆಯಲ್ಲಿ ಅಮೆಜಾನ್ ಇಂಡಿಯಾ ತಿಳಿಸಿದೆ.

ಬೆಂಗಳೂರು: ಮುಂದಿನ ವಾರದಿಂದ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಒಟ್ಟು 54 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಜೂನ್‌ ಅಂತ್ಯದ ವೇಳೆಗೆ ಮೌಲ್ಯಮಾಪನ ಕೊನೆಗೊಳ್ಳುವ ನಿರೀಕ್ಷೆ ಇದೆ. ಈಗಾಗಲೇ ರಾಜ್ಯದ 8 ಕೇಂದ್ರಗಳಲ್ಲಿ ಅರ್ಥಶಾಸ್ತ್ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದೆ. ಭೌತವಿಜ್ಞಾನ, ರಸಾಯನವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ (ಪಿಸಿಎಂಬಿ) ಉತ್ತರ ಪತ್ರಿಕೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಉತ್ತರ ಪತ್ರಿಕೆಗಳ ಕುರಿತಂತೆ ವಿವಿಧ […]

ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ವೈರಸ್‌ಗೆ ಔಷಧ ಕಂಡು ಹಿಡಿಯಲು ಇನ್ನು ಸಾಧ್ಯವಾಗದಿರುವುದರಿಂದ ವಿಶ್ವಸಂಸ್ಥೆಯು ಕೈಚೆಲ್ಲಿ ಕುತಿದೆ. ಈಗಿರುವ ಸ್ಥಿತಿಯಲ್ಲಿ ಕೊರೊನಾದಿಂದ ಎಚ್ಚರಿಕೆಯಿಂದಿರುವುದೊAದೆ ದಾರಿ. ಇಂತ ಸಂದರ್ಭದಲ್ಲಿ ಜೀವ ಮತ್ತು ಜೀವನ ಎರಡೂ ಮುಖ್ಯ ಆಗಿರೋದ್ರಿಂದ, ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಹಾಡೊಂದನ್ನ ನಿರ್ಮಿಸುತ್ತಿದ್ದು, ಸ್ಯಾಂಡಲ್‌ವುಡ್ ನಟ-ನಟಿಯರನ್ನು ಸೇರಿಸಿಕೊಂಡು ಈ ಹಾಡನ್ನು ನಿರ್ಮಿಸುತ್ತಿದ್ದು, […]

ವಿದ್ಯರ‍್ಥಿಗಳಿಗೆ ಒಂದೇ ಶೈಕ್ಷಣಿಕ ಅವಧಿಯಲ್ಲಿ ಎರಡು ಡಿಗ್ರಿಗಳನ್ನು ಪೂರೈಸುವ ಅವಕಾಶ ಕಲ್ಪಿಸುವ ಪ್ರಸ್ತಾವನೆಗೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ  ಒಪ್ಪಿಗೆ ನೀಡಿದೆ. ಯುಜಿಸಿಯ ಉಪ ನರ‍್ದೇಶಕ ಭೂಷಣ್‌ ಪಟರ‍್ಧನ್‌ ಮಾತನಾಡಿ, “ಸರ‍್ವಜನಿಕರಿಂದ, ವಿದ್ಯರ‍್ಥಿಗಳಿಂದ ಅಭಿಪ್ರಾಯಗಳನ್ನು ಪಡೆದ ನಂತರ ಈ ನರ‍್ಧಾರ ಕೈಗೊಳ್ಳಲಾಗಿದ್ದು, ಎರಡು ಪದವಿಗಳನ್ನು ಪೂರೈಸಿದರೆ ಉದ್ಯೋಗಾವಕಾಶಗಳೂ ಹೆಚ್ಚಾಗುತ್ತವೆ ಎಂಬ ಉದ್ದೇಶದಿಂದ ಸ್ನಾತಕ, ಸ್ನಾತಕೋತ್ತರ ಪದವಿಗಳ ಇಂಟಿಗ್ರೇಟೆಡ್‌ ಕರ‍್ಸ್‌ಗಳನ್ನು ನಡೆಸಲು ಯುಜಿಸಿ ಅನುಮತಿ ನೀಡಿದೆ.

ಪಾಟ್ನಾ: ಕೊರೊನಾ ವೈರಸ್‌ ಲಾಕ್‌ಡೌನ್‌ ನಡುವೆ ಅಪ್ಪನನ್ನು ಕೂರಿಸಿಕೊಂಡು ಸುಮಾರು 1200 ಕಿ.ಮೀ ಸೈಕಲ್ ತುಳಿದಿರುವ ಯುವತಿಗೆ ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಆಫರ್ ನೀಡಿದೆ. ಯುವತಿಯ ಸಾಹಸ ಗಮನಿಸಿದ ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಟ್ರಯಲ್ಸ್ ಗೆ ಬರುವಂತೆ ಸೂಚನೆ ನೀಡಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಜ್ಯೋತಿ ”ಇದು ನಿಜಕ್ಕೂ ಖುಷಿ ಕೊಟ್ಟಿದೆ, ಮುಂದಿನ ತಿಂಗಳು ದೆಹಲಿಯಲ್ಲಿ ಟ್ರಯಲ್ಸ್ ಗೆ ಭಾಗಿಯಾಗಲಿದ್ದೇನೆ” ಎಂದು ಪಿಟಿಐಗೆ ತಿಳಿಸಿದ್ದಾರೆ. ಒಂದು […]

ಬೆಂಗಳೂರು: ಲಾಕ್‌ಡೌನ್‌ ಅವಧಿಯಲ್ಲಿ ಕೃಷಿಕರು ತಾವು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಉತ್ಪನ್ನಗಳ ಸಾಗಾಣಿಕೆಗೆ ಎದುರಾದ ಸಮಸ್ಯೆಗಳಿಗೆ ಪರಿಹಾರವೆಂಬಂತೆ ವಿತರಣೆ ಮಾಡಿದ ‘ಗ್ರೀನ್‌ ಪಾಸ್‌’ ಉಪಯೋಗದಿಂದ ಪ್ರೇರೇಪಿತರಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್‌‌ ಅವರು ಈಗ ರೈತರಿಗೆ ಶಾಶ್ವತ ಗುರುತಿನ ಚೀಟಿ ವಿತರಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಗುರುತಿನ ಚೀಟಿಯಲ್ಲಿ ರೈತನ ಹೆಸರು, ರೈತ ಹೊಂದಿರುವ ಭೂಮಿಯ  ವಿಸ್ತೀರ್ಣ, ಬ್ಯಾಂಕ್‌ ಖಾತೆ ವಿವರ, ಆಧಾರ್‌ ಸಂಖ್ಯೆ ಮತ್ತು ಇತರ […]

Advertisement

Wordpress Social Share Plugin powered by Ultimatelysocial