ಕೋವಿಡ್-೧೯ ಹಿನ್ನಲೆ ವಲಸೆ ಕಾರ್ಮಿಕರು ಕೆಲಸಕ್ಕೆ ಹೋಗಿ ಅಲ್ಲೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಅದಕ್ಕೆ ಪರಿಹಾರ ಸಿಕ್ಕಿದ್ದು ಸುಮಾರು ೧೮ ಸಾವಿರ ಜನರನ್ನು ಮರಳಿ ಕರೆಸಿದ್ದೇವೆ ಎಂದು ಸಾರಿಗೆ ಸಚಿವ ಲಕ್ಷö್ಮಣ ಸವದಿ ತಿಳಿಸಿದ್ದಾರೆ. ರಾಯಚೂರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-೧೯ ನಿಯಂತ್ರಣ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೆ ಜಿಲ್ಲೆಯಿಂದ ೬೨೯೨ ಕೊರೊನಾ ಮಾದರಿಗಳನ್ನು ಪರೀಕ್ಷೆ ಗೆ ಕಳುಹಿಸಲಾಗಿದ್ದು, ೪೮೦೦ ನೆಗೆಟಿವ್ ೧೬ ಪಾಸಿಟಿವ್ […]

ರಾಜಧಾನಿ ನಿರ್ಮಾತೃ ಕೆಂಪೇಗೌಡ ಅವರ ೧೦೮ ಅಡಿ ಎತ್ತರದ ಪ್ರತಿಮೆಯನ್ನು ದೇವನಹಳ್ಳಿ ಅಂತಾರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯ ಕೆಂಪಾಪುರದಲ್ಲಿ ಮಾತನಾಡಿದ ಅವರು, ಸುಮಾರು ೨೩ಎಕರೆ ಸ್ಥಳದಲ್ಲಿ ೬೬ಕೋಟಿ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣವಾಗಲಿದ್ದು, ಜೂ.೨೭ರ ಕೆಂಪೇಗೌಡ ಜಯಂತಿಯAದು ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ತಿಳಿಸಿದ್ರು.  ಜೊತೆಗೆ ಕೆಂಪೇಗೌಡರ ಕಾಲದ ಪ್ರಸಿದ್ಧ ಸ್ಥಳಗಳನ್ನು ಇಂಟರ್ ಲಿಂಕ್ […]

ಸಮಾಜಮುಖಿ ಕೆಲಸಗಳು, ಕಷ್ಟದಲ್ಲಿರೋರಿಗೆ ಸಹಾಯ ಮಾಡೋದು, ರೈತರ ಪರ ದನಿಯೆತ್ತೋದು ಇಂತಹ ಕಾರ್ಯಗಳಲ್ಲಿ ಸದಾ ಮುಂದಿರ್ತಾರೆ ಚಾಲೆಂಜಿಂಗ್​ ಸ್ಟಾರ್ ದರ್ಶನ್​. ಇದೀಗ ಅದೇ ಹಾದಿಯಲ್ಲಿ ಹೆಜ್ಜೆ ಇಟ್ಟಿದ್ದಾರೆ ಚಾಲೆಂಜಿಂಗ್ ಸ್ಟಾರ್ ಪತ್ನಿ ವಿಜಯಲಕ್ಷ್ಮೀ . ಕೊರೊನಾ ಮತ್ತು ಲಾಕ್​ಡೌನ್​ನಿಂದ ತೀರಾ ನಷ್ಟಕೀಡಾಗಿರೋ ಕಿರಾಣಿ ಅಂಗಡಿಗಳ ಪರ ದನಿಯೆತ್ತಿದ್ದಾರೆ ವಿಜಯಲಕ್ಷ್ಮಿ ದರ್ಶನ್. ಟ್ವಿಟ್ಟರ್​​​ನಲ್ಲಿ ಬರೆದುಕೊಂಡಿರೋ ವಿಜಯಲಕ್ಷ್ಮಿ, ಇನ್ನುಮುಂದಾದ್ರೂ ಅಮೇಜಾನ್​ ಮೂಲಕ ದಿನಸಿ ಖರೀದಿ ಮಾಡೋ ಬದಲು, ನಿಮ್ಮ ಅಕ್ಕಪಕ್ಕದಲ್ಲಿರೋ ದಿನಸಿ ಅಂಗಡಿಗಳಲ್ಲಿ […]

ಕರೊನಾ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿರುವ ದೇಶದಲ್ಲಿ ರ‍್ಥಿಕತೆಗೆ ಉತ್ತೇಜನ ನೀಡುವ ಹಿನ್ನಲೆಯಲ್ಲಿ ಭಾರತೀಯ ರಿರ‍್ವ್ ಬ್ಯಾಂಕ್ ರಪೋ ದರವನ್ನು ೪೦ಮೂಲಾಂಶದಷ್ಟು ಕಡಿತಗೊಳಿಸಲಾಗಿದ್ದು, ಶೇ ೩.೭೫ರಿಂದ ಶೇ ೩.೩೫ಕ್ಕೆ ನಿಗದಿ ಪಡಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಈನ ವಿಷಯವನ್ನು ತಿಳಿಸಿ, ಕೋವಿಡ್-೧೯ ಲಾಕ್ ಡೌನ್ ನಂತರದಲ್ಲಿ ಭಾರತದಲ್ಲಿ ಮಾತ್ರವೇ ಅಲ್ಲ, ವಿಶ್ವದಾದ್ಯಂತ ರ‍್ಥಿಕ ಹಿಂಜರಿತ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಭಾರತದಲ್ಲಿ ರ‍್ಥಿಕ ಪ್ರಗತಿಗೆ ಉತ್ತೇಜನ […]

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್ಲೆöÊನ್ ತರಗತಿ ಮೂಲಕ ಮೇ ೩ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಸರ್ಕಾರದ ಆತುರದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.  ಈ ಕುರಿತು ಮಾಡಿದ ಎಚ್‌ಡಿಕೆ ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವುದಾಗಿ ಸರ್ಕಾರ ನಿರ್ಧರಿಸಿರುವುದು ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ. ಸರ್ಕಾರ ಈ ಬಗ್ಗೆ ಮರು ಚಿಂತನೆ ನಡೆಸುವ ತುರ್ತು ಅಗತ್ಯವಿದೆ. ಗ್ರಾಮೀಣ ಭಾಗದ […]

ಬೆಂಗಳೂರು: ಲಾಕ್‌ಡೌನ್‌ನಿಂದ ದೇಶದ ಪ್ರಮುಖ ನಗರಗಳಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಕೈಯಲ್ಲಿ ದುಡ್ಡಿಲ್ಲದೆ ಅನೇಕ ಕಾರ್ಮಿಕರು ಸ್ವಂತ ಊರುಗಳಿಗೆ ಹೋಗಲಾಗದೇ ಪರದಾಡುತ್ತಿದ್ದಾರೆ. . ಇಂತಹ ಕಾರ್ಮಿಕರಿಗೆ ಕರ್ನಾಟಕ ಸರ್ಕಾರ ಸಂತಸದ ಸುದ್ದಿ ನೀಡಿದೆ.  ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್‍ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ’ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ಸಿಎಂ ಕಚೇರಿಯ […]

ಬೆಂಗಳೂರು: ನೆರೆ ಕಾಣಿಸಿಕೊಂಡ ನಂತರ ಪರಿಹಾರ ಘೋಷಣೆಗಿಂತ ನೆರೆ ಕಾಣಿಸಿಕೊಳ್ಳುವ ಮೊದಲೇ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ರಾಜ್ಯ ವಿಪತ್ತು ನಿಗ್ರಹ ನಿಧಿಯಡಿ 201 ಕೋಟಿ ರೂ.ನೀಡಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ವೈರಸ್ ತಡೆ ಕಾರ್ಯಕ್ಕೆ ಈವರೆಗೆ 271 ಕೋಟಿ ರೂ.ಬಿಡುಗಡೆ ಮಾಡಲಾಗಿದ್ದು, ಅದರ ಬಳಕೆ ವಿವರ ನೀಡುವಂತೆ ಆರೋಗ್ಯ, ಪೊಲೀಸ್ ಇಲಾಖೆ ಜತೆಗೆ ಎಲ್ಲ ಜಿಲ್ಲಾಧಿಕಾರಿಗಳಿಗೆ […]

ಲಾಕ್ ಡೌನ್ ನಲ್ಲಿ ಸಿಲುಕಿ ತಮ್ಮ ಸ್ವಂತ ಊರುಗಳಿಗೆ ಹೊಗಲಾಗದೆ ನಿರಾಶ್ರಿತರಾಗಿರುವ ವಲಸೆ ಕಾರ್ಮಿಕರ ಪ್ರಯಾಣದ ವೆಚ್ಚವನ್ನು ರಾಜ್ಯ ರ‍್ಕಾರವೇ ಕೊಡಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕರ‍್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ. ಮತ್ತು ಅವರ ಕಷ್ಟಕ್ಕೆ ರ‍್ನಾಟಕ ರ‍್ಕಾರವು ಸ್ಪಂದಿಸ ಬೇಕೆಂಬುದು ನನ್ನ ದೃಢ ನರ‍್ಧಾರ. ಈ ಹಿನ್ನೆಲೆಯಲ್ಲಿ […]

ಲಾಹೋರ್ ನಿಂದ ಕರಾಚಿಗೆ ತೆರಳುತ್ತಿದ್ದ ಪಾಕಿಸ್ತಾನ್ ಇಂಟರ್‌ನ್ಯಾಷನಲ್ ರ‍್ಲೈನ್ಸ್ ಲ್ಯಾಂಡಿಂಗ್ ಆಗುವ ವೇಳೆ ಮಾಡಲ್ ಟೌನ್ ನಗರದಲ್ಲಿ ಪತನಗೊಂಡಿದೆ. ಇದರಿಂದ ನಗರದ ೮ ರಿಂದ ೧೦ ಮನೆಗಳು ಧ್ವಂಸಗೊಂಡಿವೆ ಮತ್ತು ವಿಮಾನದಲ್ಲಿ ೧೦೭ ಮಂದಿ ಪ್ರಯಾಣಿಕರಿದ್ದರೆಂದು ತಿಳಿದುಬಂದಿದೆ.  ವಿಮಾನ ಬಿದ್ದ ಕೂಡಲೇ ಸ್ಥಳದಲ್ಲಿ ಭೀಕರ ಸದ್ದು ಮತ್ತು ಧೂಳು ಎದ್ದಿದ್ದು, ಬಳಿಕ ಹೊಗೆ ಆವರಿಸಿಕೊಂಡಿದೆ. ಹೀಗಾಗಿ ವಿಮಾನದಲ್ಲಿರುವವರ ಸ್ಥಿತಿಗತಿ ಮತ್ತು ಪತನ ಸ್ಥಳದಲ್ಲಿ ಯಾರಾದರೂ ಇದ್ದಿದ್ದರೆ ಅವರ ಪರಿಸ್ಥಿತಿ ಕಷ್ಟವಾಗುತ್ತಿತ್ತು.  […]

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ನಂತರ ಇದೇ ಮೊದಲ ಬಾರಿಗೆ ಅಂತರ್ ಜಿಲ್ಲಾ ರೈಲು ಸೇವೆ ಪುನರ್ ಆರಂಭಗೊಂಡಿದ್ದು,ಶುಕ್ರವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲು ಬೆಳಗಾವಿಗೆ ನಿರ್ಗಮಿಸಿತು. ರೈಲಿನಲ್ಲಿ ಒಳಗಡೆ ಇದ್ದ ಕೆಲ ಪ್ರಯಾಣಿಕರು ಹಾಗೂ ನಿಲ್ದಾಣದಲ್ಲಿದ್ದ ಅಧಿಕಾರಿಗಳು, ಪೊಲೀಸರು ಚಪ್ಪಾಳೆ ತಟ್ಟುವ ಮೂಲಕ ಈ ರೈಲು ಸೇವೆಗೆ ಹರ್ಷ ವ್ಯಕ್ತಪಡಿಸಿದರು. ರಾಜ್ಯದೊಳಗೆ ಸಂಚರಿಸಿದ ಮೊದಲ ರೈಲಿಗೆ ನಿಲ್ದಾಣದಲ್ಲಿನ ಹಂಗಾಮಿ ಸ್ವಚ್ಛತಾ […]

Advertisement

Wordpress Social Share Plugin powered by Ultimatelysocial