ಗ್ರಾಮ ಪಂಚಾಯಿತಿಗಳು ಎಲ್ಲಾ ಅರ್ಹ ರೈತರಿಗೆ ಕಿಸಾನ್​ ಕ್ರೆಡಿಟ್​

ಬೆಂಗಳೂರು: ಗ್ರಾಮ ಪಂಚಾಯಿತಿಗಳು ಎಲ್ಲಾ ಅರ್ಹ ರೈತರಿಗೆ ಕಿಸಾನ್​ ಕ್ರೆಡಿಟ್​ ವಿತರಣೆಗೆ ಕ್ರಮವಹಿಸಲು ಮೇ 1ರ ವರೆಗೂ ಗ್ರಾಮಗಳಲ್ಲಿ ಆಂದೋಲನ ನಡೆಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಿದೆ.

ಕೇಂದ್ರದ ಸೂಚನೆಯಂತೆ ಗ್ರಾಮಸಭೆಯ ಕಾರ್ಯಸೂಚಿಯಲ್ಲಿ ಈ ವಿಷಯ ಸೇರ್ಪಡೆ ಮಾಡಿ, ರೈತರಿಗೆ ಕಿಸಾನ್​ ಕ್ರೆಡಿಟ್​ ಕಾರ್ಡ್​ನಿಂದ ದೊರೆಯಬಹುದಾದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ಎಲ್ಲಾ ರೈತರು ಕಾರ್ಡ್​ ಪಡೆಯಲು ಕ್ರಮಕೈಗೊಳ್ಳುವಂತೆ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಹಾಗೆಯೇ, ಕಂದಾಯ ಇಲಾಖೆ, ಕೃಷಿ ಇಲಾಖೆ ಮತ್ತು ಸ್ಥಳಿಯ ಬ್ಯಾಂಕ್​ಗಳು ಅಗತ್ಯ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕೋವಿಡ್-19 ನಾಲ್ಕನೇ ತರಂಗವು ಜೂನ್ ನಂತರ ಉತ್ತುಂಗಕ್ಕೇರಬಹುದು

Wed Apr 27 , 2022
ಬೆಂಗಳೂರು: ಕೋವಿಡ್-19 ನಾಲ್ಕನೇ ತರಂಗವು ಜೂನ್ ನಂತರ ಉತ್ತುಂಗಕ್ಕೇರಬಹುದು ಮತ್ತು ಅಕ್ಟೋಬರ್ ವರೆಗೆ ಅದರ ಪರಿಣಾಮ ಇರಲದೇ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ ಎಂದು ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ ಮಂಗಳವಾರ ಹೇಳಿದ್ದಾರೆ, ಅವರು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು, ಇದೇ ವೇಳೆ ಅವರು ಲಸಿಕೆ ಮತ್ತು ಮುಖವಾಡಗಳನ್ನು ಧರಿಸುವಂತಹ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ವೈರಸ್‌ನೊಂದಿಗೆ ಬದುಕಲು ಕಲಿಯಲು ಅವರು ಒತ್ತಿ ಹೇಳಿದರು. […]

Advertisement

Wordpress Social Share Plugin powered by Ultimatelysocial