ಪಂಜಾಬ್ ನೂತನ ಸಿಎಂ ಭಗವಂತ್ ಮಾನ್ ರಿಂದ ಪ್ರಧಾನಿ ಮೋದಿ ಭೇಟಿ

ನವದೆಹಲಿ: ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಮಾರ್ಚ್ 16ರಂದು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಮಾನ್ ಅವರು ಇಂದು ಪ್ರಧಾನಿ ಮೋದಿಯನ್ನು ಭೇಟಿ ಮಾಡಿದರು.ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಬದಲಾವಣೆಯ ಅಲೆಯಲ್ಲಿ ಆಮ್ ಆದ್ಮಿ ಪಕ್ಷ 92 ಸ್ಥಾನಗಳನ್ನು ಗೆದ್ದುಕೊಂಡಿದೆ.ಮಾನ್ ಅವರು ಇಂದು ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಕಚೇರಿಯಲ್ಲಿ ಭೇಟಿ ಮಾಡಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಹುಬಲಿ ನಂತರ ಬಾಲಿವುಡ್ ಒತ್ತಡದಲ್ಲಿ RRR ನಿರ್ದೇಶಕ ಎಸ್ಎಸ್ ರಾಜಮೌಳಿ!!

Thu Mar 24 , 2022
ಜೂನಿಯರ್ ಎನ್‌ಟಿಆರ್, ರಾಮ್ ಚರಣ್, ಅಜಯ್ ದೇವಗನ್, ಆಲಿಯಾ ಭಟ್ ಮುಂತಾದವರು ನಟಿಸಿರುವ ಎಸ್‌ಎಸ್ ರಾಜಮೌಳಿ ಅವರ ಮ್ಯಾಗ್ನಮ್ ಓಪಸ್ ಆರ್‌ಆರ್‌ಆರ್, ಬಹು ವಿಳಂಬದ ನಂತರ ಈ ವಾರ ಮಾರ್ಚ್ 25 ರಂದು ಥಿಯೇಟರ್‌ಗಳಿಗೆ ಬರಲಿದೆ. ಬಾಹುಬಲಿ ಯಶಸ್ಸಿನ ನಂತರ ರಾಜಮೌಳಿ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿದರು. ನಿರ್ದೇಶಕರಿಗೆ ದೊಡ್ಡ ಹಣದ ಆಫರ್ ಇದೆ ಮತ್ತು ಎ-ಲಿಸ್ಟ್ ಸ್ಟಾರ್‌ಗಳು ಅವರೊಂದಿಗೆ ಕೆಲಸ ಮಾಡಲು ಡಯಲ್ ಮಾಡುತ್ತಿದ್ದಾರೆ ಎಂದು ವರದಿಗಳಿವೆ. ಆದಾಗ್ಯೂ, ಚಲನಚಿತ್ರ […]

Advertisement

Wordpress Social Share Plugin powered by Ultimatelysocial