ಇಲ್ಲಿದೆ ಪಾರಿಜಾತದ ಆರೋಗ್ಯ ಪ್ರಯೋಜನಗಳು

ಪಂಚವೃಕ್ಷಗಳಲ್ಲಿ ಒಂದೆಂದು ಹೆಸರು ಪಡೆದಿರುವ ಪಾರಿಜಾತ ಸುಗಂಧಿತ ಪುಷ್ಪಗಳ ಸಾಲಿನಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ. ರಾತ್ರಿ ವೇಳೆ ಅರಳುವ ಈ ಹೂವಿನ ಕಂಪು ಮೂಗಿಗೆ ಹಿತ.ಜಾಂಡೀಸ್ ಮತ್ತು ಮಲಬದ್ಧತೆ ಸಮಸ್ಯೆಗೆ ಪಾರಿಜಾತ ಎಲೆಯ ಔಷಧ ಬಳಸುತ್ತಾರೆ. ಕೀಲುನೋವು, ತಲೆಹೊಟ್ಟು, ಮೂಲವ್ಯಾಧಿ, ಚರ್ಮರೋಗ, ನಾನಾರೀತಿಯ ಜ್ವರಗಳಿಗೆ ಪಾರಿಜಾತವನ್ನು ಔಷಧವಾಗಿ ಬಳಸುತ್ತಾರೆ.6-7 ಎಲೆಗಳನ್ನು ತೆಗೆದು ಜಜ್ಜಿ ಕುದಿಸಿ ಕಷಾಯ ರೂಪದಲ್ಲಿ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕೆಲಸ ನಿರ್ವಹಿಸುತ್ತದೆ. ಇದರ ಬೀಜದ ಪುಡಿಯನ್ನು ಚರ್ಮ ಸಂಬಂಧಿ ಸಮಸ್ಯೆಗೆ ಬಳಸುತ್ತಾರೆ.ಇದರ ಕಷಾಯ ಸೇವನೆಯಿಂದ ಕೀಲುನೋವು ದೂರವಾಗುತ್ತದೆ. ಮನೆಯಂಗಳದಲ್ಲಿರುವ ಪಾರಿಜಾತ ಗಿಡವನ್ನು ಹಾದು ಬರುವ ಸುಗಂಧವೂ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉಪಕಾರಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೀರಿನ ಜೊತೆ ಇದನ್ನು ಸೇವಿಸಿ ʼಚಮತ್ಕಾರʼ ನೋಡಿ

Thu Feb 3 , 2022
  ಲವಂಗವನ್ನು ಮಸಾಲೆ ಪದಾರ್ಥದ ಶ್ರೇಣಿಯಲ್ಲಿಡಲಾಗುತ್ತದೆ. ಲವಂಗ ಆಹಾರದ ರುಚಿ ಹೆಚ್ಚಿಸುತ್ತದೆ. ಈ ಲವಂಗ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರತಿ ದಿನ ಲವಂಗ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭಗಳಿವೆ. ರಾತ್ರಿ ಮಲಗುವ ಮೊದಲು ಎರಡು ಲವಂಗವನ್ನು ನೀರಿನ ಜೊತೆ ಸೇವನೆ ಮಾಡುವುದ್ರಿಂದ ಅನೇಕ ರೋಗಗಳು ದೂರ ಓಡುತ್ತವೆ.ಲವಂಗದ ಸೇವನೆಯಿಂದ ಯಕೃತ್ತಿನ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು. ಯಕೃತ್ತಿನಲ್ಲಿ ಯಾವುದೇ ಸಮಸ್ಯೆ ಕಾಣಿಸುವುದಿಲ್ಲ. ಹಾಗೆ ಅದು ಆರೋಗ್ಯಕರವಾಗಿ ಕೆಲಸ ಮಾಡಲು ಲವಂಗ ನೆರವಾಗುತ್ತದೆ.ಲವಂಗವನ್ನು […]

Advertisement

Wordpress Social Share Plugin powered by Ultimatelysocial