ಅವರೆಕಾಯಿ ಮಂಡಿಗಳ ಸ್ಥಳಾಂತರಕ್ಕೆ ಒತ್ತಾಯ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಮುಖ್ಯ ರಸ್ತೆಯಾಗಿರುವ ಎಂಜಿ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ರಸ್ತೆಯಲ್ಲಿಯೇ ಅವರೇಕಾಯಿ ವ್ಯಾಪಾರ ಮಾಡುತ್ತಿರುವುದರಿಂದ ವಾಹನಗಳು,ಅಂಬುಲೆನ್ಸ್ ಹಾಗೂ ಶಾಲಾ ವಾಹನಗಳು ತ್ವರಿತವಾಗಿ ಚಲಾಯಿಸಲು ತೊಂದರೆಯಾಗುತ್ತಿದ್ದು ಪಟ್ಟಣದಲ್ಲಿ ಎ ಪಿ ಎಂ ಸಿ ಮಾರುಕಟ್ಟೆ ಇದ್ದರೂ ಸಹಾ ರಸ್ತೆಯಲ್ಲಿ ವ್ಯಾಪಾರ ವಹಿವಾಟು ನಿಲ್ಲಿಸುವಂತೆ ಹಾಗೂ ಇಂದಿರಾ ಭವನ್ ವೃತ್ತದಿಂದ ಚಿಂತಾಮಣಿ ವೃತ್ತದ ತನಕ ರಸ್ತೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಹಲವು ಬಾರಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಹ ಪುರಸಭೆ ಮುಖ್ಯಾಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕೋಲಾರ ಜಿಲ್ಲಾಧ್ಯಕ್ಷ ಸುಬ್ರಮಣಿ ನೇತೃತ್ವದಲ್ಲಿ ಪುರಸಭೆ ಕಚೇರಿಯ ಮುಂದೆ ಪುರಸಭೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಕೂಡಲೇ ಮಂಡಿಗಳನ್ನು ಖಾಲಿ ಮಾಡಿಸುವಂತೆ ಒತ್ತಾಯಿಸಿ ಆಕ್ರೋಶ ಹೊರ ಹಾಕಿದರು ಪುರಸಭೆ ಅಧಿಕಾರಿಗಳು ಎರಡು ದಿನಗಳಲ್ಲಿ ಎಂ ಜಿ ರಸ್ತೆಯಲ್ಲಿ ಮಂಡಿಗಳನ್ನು ಖಾಲಿ ಮಾಡಿಸುವ ಭರವಸೆ ನೀಡಿದ್ದಾರೆ ಎರಡು ದಿನಗಳಲ್ಲಿ ಖಾಲಿ ಮಾಡದಿದ್ದರೇ ಕರವೇ ಯುವಸೇನೆ ವತಿಯಿಂದ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಕಲ್ಬುರ್ಗಿಯಲ್ಲಿ ಖನಿಜ ಭವನ ನೂತನ ಕಚೇರಿ ಕಟ್ಟಡ ಉದ್ಘಾಟಿಸಿದ ಸಚಿವ ನಿರಾಣಿ.

Sat Jan 7 , 2023
ಉಪ ನಿರ್ದೇಶಕರ ಕಚೇರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲಬುರ್ಗಿ ಈ ಸಂದರ್ಭದಲ್ಲಿ ಮಾತನಾಡಿದ ಕಲಬುರ್ಗಿ ಉಸ್ತುವಾರಿ ಸಚಿವರಾದ ಮುರುಗೇಶ್ ನಿರಾಣಿ ನಾನು ಹಿಂದೆ ಕೈಗಾರಿಕಾ ಸಚಿವನಾಗಿದ್ದ ಪೂರ್ವದಲ್ಲಿ ಮೈಂಡ್ ಅಂಡ್ ಕೆಲಸ ಮಾಡುವಂತಹ ಅವಕಾಶ ಸಿಕ್ಕಿತ್ತು ನಮ್ಮ ದೇಶದಲ್ಲಿ ಈಗಾಗಲೇ ಒಂದೇ ಕಡೆ ಸ್ಕೂಲ್ ಆಫ್ ಮೈನಿಂಗ್ ಇದೆ ಅದೇ ಪ್ರಕಾರದಲ್ಲಿ ನಮ್ಮ ಕರ್ನಾಟಕದಲ್ಲಿ ಸಹಿತ ಮೈಂಡ್ಸ್ ಡಿಪಾರ್ಟ್ಮೆಂಟ್ ಬಹಳ ದೊಡ್ಡದಿದೆ 15000 ಎಕ್ರೆ ಭೂಮಿಯನ್ನು ಕೊಟ್ಟಿದ್ದಾರೆ […]

Advertisement

Wordpress Social Share Plugin powered by Ultimatelysocial