ದೇಶದ ಜನತೆ ಪ್ರಧಾನಿ ಮೋದಿ ಅವರ ಪರವಾಗಿದ್ದಾರೆ.

 

ಗರ್ತಲಾ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ   ಪ್ರತಿ ಸ್ಪರ್ಧಿಯೇ ಇಲ್ಲ. ದೇಶದ ಜನತೆ ಪೂರ್ಣ ಹೃದಯದಿಂದ ಪ್ರಧಾನಿ ಮೋದಿ ಅವರ ಪರವಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರತಿಕ್ರಿಯಿಸಿದ್ದಾರೆ.ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷದ ಬಗ್ಗೆ ದೇಶದ ಜನರು ನಿರ್ಧರಿಸುತ್ತಾರೆ.

ಅವರು ಯಾವುದೇ ಪಕ್ಷಕ್ಕೆ ವಿರೋಧ ಪಕ್ಷದ ಹಣೆಪಟ್ಟಿ ನೀಡಿಲ್ಲ ಎಂದು ತಿಳಿಸಿದ್ದಾರೆ.

ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಸೇರಿದಂತೆ ಈ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತವು ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ. ಆಂತರಿಕ ಭದ್ರತೆಯನ್ನು ಹೆಚ್ಚಿಸಲು ಮತ್ತು ರಕ್ಷಣೆಯಲ್ಲಿ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರ ತೆಗೆದುಕೊಂಡ ಕ್ರಮಗಳಿಂದಾಗಿ ದೇಶವು ವೇಗವಾಗಿ ಬೆಳೆಯುತ್ತಿದೆ ಎಂದು ಶಾ ಹೇಳಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇಘಾಲಯದಲ್ಲಿ ಲಘು ಭೂಕಂಪ: 3.9 ತೀವ್ರತೆ ದಾಖಲು

Thu Feb 16 , 2023
ಮೇಘಾಲಯ: ಮೇಘಾಲಯದಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ ಫೆಬ್ರವರಿ 16 ರಂದು ಬೆಳಿಗ್ಗೆ 9.26 ಕ್ಕೆ ಈಶಾನ್ಯ ರಾಜ್ಯ ಮೇಘಾಲಯದಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ಮೇಘಾಲಯದ ಪೂರ್ವ ಖಾಸಿ ಬೆಟ್ಟಗಳಲ್ಲಿ ಭೂಕಂಪದ ಕೇಂದ್ರಬಿಂದುವು 46 ಕಿಮೀ ಆಳದಲ್ಲಿದೆ. ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಕುರಿತು ವರದಿಯಾಗಿಲ್ಲ. ಫೆಬ್ರವರಿ 13 […]

Advertisement

Wordpress Social Share Plugin powered by Ultimatelysocial