ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿದೆ. 16ರಂದು 38 ಪೈಸೆ ಹೆಚ್ಚಳ ಮಾಡಲಾಗಿತ್ತು. ಈಗ ಫೆಬ್ರವರಿ 17ರಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 27 ಪೈಸೆ ಹೆಚ್ಚಳ ಮಾಡಲಾಗಿದೆ.

ಇದನ್ನೂ ಓದಿ:ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ರೈಡ್

Please follow and like us:

Leave a Reply

Your email address will not be published. Required fields are marked *

Next Post

ಟೈಯರ್ ಹಾಗೂ ಆಟೋಮೊಬೈಲ್ ಗೆ ಬೆಂಕಿ ಅನಾಹುತ

Wed Feb 17 , 2021
ಟೈಯರ್ ಹಾಗೂ ಆಟೋಮೊಬೈಲ್ ಗೆ ಬೆಂಕಿ ಅನಾಹುತ ಸಂಭವಿಸಿರುವ ಘಟನೆ ಯದಗಿರಿ ಜಿಲ್ಲೆಯ ಶಹಾಪುರ್ ಪಟ್ಟಣದಲ್ಲಿ ಹೊಸ ಬಸ್ಟ್ಯಾಂಡ್ ಹತ್ತಿರ ನಡೆದಿದೆ. ಮಹಾದೇವ ಆಟೋಮೊಬೈಲ್ ಗೆ ನಿನ್ನೆ ಸಾಯಂಕಾಲ ಸುಮಾರು 7.35 ಸುಮಾರಿಗೆ ಶಾರ್ಟ್ ಸರ್ಕಿಟ್ ಇಂದ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ರಸ್ತೆ ಸ್ಥಗಿತಗೊಂಡಿದೆ. ಸುಮಾರು 10 ಲಕ್ಷದ ಟೈಯರ್ ಗಳು ಬಸ್ಮ ವಾಗಿದ್ದು, ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಹಾಪುರ್ ನಗರ ಪೊಲೀಸ್ ಸ್ಟೇಷನ್ […]

Advertisement

Wordpress Social Share Plugin powered by Ultimatelysocial