ಭಾರತದಲ್ಲಿ ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ

ದೇಶದಲ್ಲಿ ದಿನ ಕಳೆದಂತೆ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತಷ್ಟು ತುಟ್ಟಿಯಾಗುತ್ತಿದೆ. ಇಂದು ಕೂಡ ಸರ್ಕಾರಿ ತೈಲ ಸಂಸ್ಥೆಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಭಾರೀ ಏರಿಕೆ ಮಾಡಿವೆ. ಈ ಮೂಲಕ ತೈಲ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ಪ್ರತೀ ಲೀಟರ್ ಪೆಟ್ರೋಲ್ ದರ ರೂ.88.59ಕ್ಕೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ ರೂ.80.47ಕ್ಕೆ ತಲುಪಿದೆ

ಇದನ್ನೂ ಓದಿ :ಅಮೆರಿಕದ ಖ್ಯಾತ ನಿರೂಪಕ ಲ್ಯಾರಿ ನಿಧನ

Please follow and like us:

Leave a Reply

Your email address will not be published. Required fields are marked *

Next Post

ಜಿಂಕೆ ಬೇಟೆಯಾಡಿ ಪೊಲೀಸರ ಅತಿಥಿಯಾದ ಭೂಪ

Mon Feb 1 , 2021
ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅರಣ್ಯಾಧಿಕಾರಿ ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೆರುಮ, ಚನ್ನಿಗನ ಪತ್ತೆಗಾಗಿ ಕನಕಪುರ ಪ್ರಾದೇಶಿಕ ವಲಯ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದು, ಆರೋಪಿಯನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರಡಿ ದೂರು ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇದನ್ನೂ ಓದಿ :ಭಾರತದಲ್ಲಿ ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ Please follow and like us:

Advertisement

Wordpress Social Share Plugin powered by Ultimatelysocial