ಇಂದು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಇಲ್ಲ

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆ ಇದ್ದರೂ 12 ದಿನ ನಿರಂತರವಾಗಿ ಬೆಲೆ ಏರಿಕೆ ಮಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡೆಗೂ ಸಾರ್ವಜನಿಕರ ವ್ಯಾಪಕ ವಿರೋಧಕ್ಕೆ ಬೆದರಿದ್ದು 14ನೇ ದಿನವಾದ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಿಲ್ಲ.

ಇದನ್ನೂ ಓದಿ:ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ

Please follow and like us:

Leave a Reply

Your email address will not be published. Required fields are marked *

Next Post

ನಾಯಂಡಹಳ್ಳಿ ಫ್ಲೈ ಓವರ್ ಬಳಿ ಸರಣಿ ಅಪಘಾತ!

Tue Feb 23 , 2021
ನಾಯಂಡಹಳ್ಳಿ ಫ್ಲೈ ಓವರ್ ಬಳಿ ಸರಣಿ ಅಪಘಾತ! 10ಕ್ಕೂ ಹೆಚ್ಚು ಗಾಡಿ ಜಖಂ ಆಗಿವೆ. ಬೆಂಗಳೂರಿನ ಮೈಸೂರು ರಸ್ತೆ ನಾಯಂಡಹಳ್ಳಿ ಫ್ಲೈ ಓವರ್ ಬಳಿ ಸರಣಿ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿವೆ. ಆಟೋಚಾಲಕನ ಕೇರ್ ಲೆಸ್ ಚಾಲನೆಯಿಂದಾಗಿ ಈ ಘಟನೆ ಸಂಭವಿಸಿದೆ. ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದ್ದು, ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಮಾಡುತ್ತಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. […]

Advertisement

Wordpress Social Share Plugin powered by Ultimatelysocial