ಪೆಟ್ರೋಲ್ ಹಾಗು ಡೀಸೆಲ್ ಬೆಲೆ ಮತ್ತೆ ಏರಿಕೆ…!!!

ಸತತ 2 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ.  ಇನ್ನು ಪೆಟ್ರೋಲ್ ಬೆಲೆಯೊಂದೇ ಅಲ್ಲ ಲೀಟರ್ ಡೀಸೆಲ್ ದರದವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ Rs 111.70, ಡೀಸೆಲ್ Rs 102.60 ಆಗಿದೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಕ್ಷಿಪ್ರಕ್ರಾಂತಿ ವಿರೋಧಿಸಿ ಮುಂದುವರಿದ ಪ್ರತಿಭಟನೆ..!!!

Wed Oct 27 , 2021
ಸುಡಾನ್‌ನಲ್ಲಿ ಸೇನಾ ಮುಖ್ಯಸ್ಥ ಜನರಲ್ ಅಬ್ದುಲ್ ಫತಾಹ್ ಬರ್ಹಾನ್ ನೇತೃತ್ವದಲ್ಲಿ ಸೋಮವಾರ ನಡೆದ ಕ್ಷಿಪ್ರಕ್ರಾಂತಿಯನ್ನು ವಿರೋಧಿಸಿ ರಾಜಧಾನಿ ಖರ್ಟೂಮ್‌ನಲ್ಲಿ ಸತತ 2ನೇ ದಿನವೂ ಪ್ರತಿಭಟನೆ ನಡೆದಿದೆ. ಸರಕಾರವನ್ನು ವಿಸರ್ಜಿಸಿ ದೇಶದಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಜನರಲ್ ಬರ್ಹಾನ್ ಘೋಷಿಸಿದ ಕೆಲವೇ ಗಂಟೆಗಳ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯ ಸಾವಿರಾರು ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದರು. ಪ್ರತಿಭಟನೆಯನ್ನು ಹತ್ತಿಕ್ಕಲು ಭದ್ರತಾ ಪಡೆಗಳು ಹಿಂಸಾತ್ಮಕ ಕ್ರಮ ಕೈಗೊಂಡಿದ್ದು ಸೋಮವಾರ 7 ಮಂದಿ ಮೃತಪಟ್ಟಿದ್ದಾರೆ […]

Advertisement

Wordpress Social Share Plugin powered by Ultimatelysocial