ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ..

ಕೋವಿಡ್ ಮತ್ತು ಓಮೈಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಜನವರಿ9 ರಂದು  ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದರು. ಆ ಮಹತ್ವದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಭಾಯ್ ಮಾಂಡೋವಿಯಾ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವೆ ಭಾರತಿ ಪ್ರವೀಣ್ ಪವಾರ್, ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ. ವಿ ಕೆ ಪಾಲ್, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೀವ್ ಗೌಬಾ, ಸಂಪುಟ ಕಾರ್ಯದರ್ಶಿ, ಅಜಯ್ ಭಲ್ಲಾ, ಗೃಹ ಕಾರ್ಯದರ್ಶಿ, ರಾಜೇಶ್ ಭೂಷಣ್, ಔಷಧೀಯ ಇಲಾಖೆ ಕಾರ್ಯದರ್ಶಿ ರಾಜೇಶ್ ಗೋಖಲೆ, ಜೈವಿಕ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಡಾ. ಬಲರಾಮ್ ಭಾರ್ಗವ, ಐಸಿಎಂಆರ್ ಡಿಜಿ ಆರ್.ಎಸ್. ಶರ್ಮಾ ಮತ್ತಿತರ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಇದರ ಬೆನ್ನಲ್ಲೇ ಜನವರಿ 10ರಂದು ಆರೋಗ್ಯ ಸಚಿವ ಮುನ್ಸುಖ್ ಭಾಯ್ ಮಾಂಡೋವಿಯಾ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಇದೀಗ ಪ್ರಧಾನಿ ಮೋದಿ ಇಂದು ಎಲ್ಲಾ ರಾಜ್ಯದ  ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಶ್ರೀ ಪ್ರಸನ್ನ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ರಾಮಕೃಷ್ಣಪುರ ವೈಕುಂಠ ಏಕಾದಶಿ ಪ್ರಯುಕ್ತ ಉತ್ತರ ದ್ವರ ದರ್ಶನ

Thu Jan 13 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial