ಪ್ರಧಾನಿ ಮೋದಿಗೆ ಭದ್ರತಾ ಲೋಪ ನಿವೃತ್ತ ನ್ಯಾಯಾಧೀಶ ನೇತೃತ್ವದ ಉನ್ನತ ಮಟ್ಟದ ತನಿಖಾ ಸಮಿತಿ ರಚನೆಗೆ ಒಪ್ಪಿಗೆ ನೀಡಿದ ಸುಪ್ರೀಂ ಕೋರ್ಟ್…

ನರೇಂದ್ರ ಮೋದಿ ಅವರ ಇತ್ತೀಚಿನ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಸಂಭವಿಸಿದ ಭದ್ರತಾ ಲೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಪಂಜಾಬ್ ಸರ್ಕಾರ ನಡೆಸುತ್ತಿರುವ ಎರಡು ಪ್ರತ್ಯೇಕ ಸಮಿತಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲು ಒಪ್ಪಿಗೆ ನೀಡಿದೆ.

ಡಿಜಿಪಿ ಚಂಡೀಗಢ, ಎನ್‌ಐಎ ಐಜಿ ಮತ್ತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಭಾಗವಾಗಿರುವ ಸಮಿತಿಯನ್ನು ಸ್ಥಾಪಿಸುವ ಕುರಿತು ಶೀಘ್ರದಲ್ಲೇ ವಿವರವಾದ ಆದೇಶಗಳನ್ನು ಹೊರಡಿಸಲಾಗುವುದು ಎಂದು ಹೇಳಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಬಿಎಂಪಿ ಕಾಮಗಾರಿ ವೇಳೆ ಗುಂಡಿಗೆ ಬಿದ್ದ ಹುಡುಗ | BBMP Work | Young Boy Fell Down | Speed News |

Mon Jan 10 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial