ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ : ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ ಪಿಎಂ ಮೋದಿ

 ಜ್ವರದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿಹಾರೈಸಿದ್ದಾರೆ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜೀ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ. ದೇವರು ಅವರಿಗೆ ಉತ್ತಮ ಆರೋಗ್ಯವನ್ನು ಕರುಣಿಸಲಿ. ಎಂದು ಪಿಎಂ ಮೋದಿ ಹಾರೈಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮುಂದಿನ ವರ್ಷದಿಂದ ಮಹಿಳೆಯರಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಗೆ ಸೇರಿಕೊಳ್ಳಬಹುದು: ರಾಜನಾಥ ಸಿಂಗ್

Thu Oct 14 , 2021
ಮುಂದಿನ ವರ್ಷದಿಂದ ಮಹಿಳೆಯರು ಭಾರತದ ಪ್ರಧಾನ ಟ್ರೈ–ಸರ್ವೀಸ್ ಪ್ರಿ–ಕಮಿಶನಿಂಗ್ ತರಬೇತಿ ಸಂಸ್ಥೆ, ನ್ಯಾಷನಲ್ ಡಿಫೆನ್ಸ್ ಅಕಾಡೆಮಿಗೆ ಸೇರಿಕೊಳ್ಳಬಹುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್  ಹೇಳಿದ್ದಾರೆ.ಶಾಂಘೈ ಸಹಕಾರ ಸಂಘಟನೆಯ ಅಂತರಾಷ್ಟ್ರೀಯ ವೆಬಿನಾರ್‌ನಲ್ಲಿ ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಪಾತ್ರದ ಕುರಿತು ರಕ್ಷಣಾ ಸಚಿವರು,’ಮುಂದಿನ ವರ್ಷದಿಂದ, ಮಹಿಳೆಯರು ನಮ್ಮ ಪ್ರಧಾನ ಟ್ರೈ–ಸರ್ವೀಸ್ ಪ್ರಿ–ಕಮಿಶನಿಂಗ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್, ನ್ಯಾಷನಲ್ ಡಿಫೆನ್ಸ್ ಅಕಾಡೆಮಿಗೆ ಸೇರಲು ಸಾಧ್ಯವಾಗುತ್ತದೆ ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ.’ ಎಂದರು.ಭಾಷಣದ ಸಮಯದಲ್ಲಿ, ರಕ್ಷಣಾ […]

Advertisement

Wordpress Social Share Plugin powered by Ultimatelysocial