ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ.

ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ.ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಏತಿ ಏರ್​ಲೈನ್ಸ್​ ನಿರ್ವಹಿಸುತ್ತಿದ್ದ ಎಟಿಆರ್​-72 ವಿಮಾನವು ಕಸ್ಕಿ ಜಿಲ್ಲೆಯ ಪೋಖರಾದಲ್ಲಿ ಭಾನುವಾರ ಪತನಗೊಂಡಿದ್ದು, ಕನಿಷ್ಠ 13 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಕ್ಷಣಾ ಕಾರ್ಯ ಮುಂದುವರೆದಿದೆ, ವಿಮಾನದಲ್ಲಿ 68 ಪ್ರಯಾಣಿಕರು ಹಾಗೂ 4 ಸಿಬ್ಬಂದಿ ಇದ್ದರು. ಅಪಘಾತದ ಸ್ಥಳದಲ್ಲಿ 13 ಮೃತದೇಹಗಳು ಕಂಡುಬಂದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಪಘಾತಕ್ಕೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:
Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್ ನಟ ಅಮಿತಾಬ್ ಬಚ್ಚನ್‌ಗೆ ತಜ್ಞರ ಸಲಹೆ.

Sun Jan 15 , 2023
ಸ್ವತಂತ್ರ ವೈದ್ಯಕೀಯ ತಜ್ಞರು, ಶಿಶುವೈದ್ಯರು ಮತ್ತು ಪೌಷ್ಟಿಕತಜ್ಞರ ರಾಷ್ಟ್ರೀಯ ಚಿಂತಕರ ಚಾವಡಿಯಾದ ನ್ಯೂಟ್ರಿಷನ್ ಅಡ್ವೊಕಸಿ ಇನ್ ಪಬ್ಲಿಕ್ ಇಂಟರೆಸ್ಟ್-ಇಂಡಿಯಾ (NAPi), ಅನಾರೋಗ್ಯಕರ ಬಿಸ್ಕೆಟ್ ಬ್ರಾಂಡ್ ಅನ್ನು ಪ್ರಚಾರ ಮಾಡುವುದರ ವಿರುದ್ಧ ಬಾಲಿವುಡ್ ಐಕಾನ್ ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ನವದೆಹಲಿ: ಸ್ವತಂತ್ರ ವೈದ್ಯಕೀಯ ತಜ್ಞರು, ಶಿಶುವೈದ್ಯರು ಮತ್ತು ಪೌಷ್ಟಿಕತಜ್ಞರ ರಾಷ್ಟ್ರೀಯ ಚಿಂತಕರ ಚಾವಡಿಯಾದ ನ್ಯೂಟ್ರಿಷನ್ ಅಡ್ವೊಕಸಿ ಇನ್ ಪಬ್ಲಿಕ್ ಇಂಟರೆಸ್ಟ್-ಇಂಡಿಯಾ (NAPi), ಅನಾರೋಗ್ಯಕರ ಬಿಸ್ಕೆಟ್ ಬ್ರಾಂಡ್ ಅನ್ನು […]

Advertisement

Wordpress Social Share Plugin powered by Ultimatelysocial