ಕೋರ್ಟ್‌ ಆವರಣದಲ್ಲಿ ಸ್ಫೋಟ: ಪೊಲೀಸ್‌ ಪೇದೆಗೆ ಗಾಯ !

ಕೋರ್ಟ್‌ ಆವರಣದಲ್ಲಿ ಕಡಿಮೆ ಸಾಂದ್ರತೆಯ ಸ್ಫೋಟ ಸಂಭವಿಸಿದ್ದು, ಪೊಲೀಸ್‌ ಪೇದೆಯೊಬ್ಬರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಪಾಟ್ನಾ ಸಿವಿಲ್‌ ಕೋರ್ಟ್‌-೧ರಲ್ಲಿ ನಡೆದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಗಾಯಗೊಂಡ ಪೊಲೀಸ್‌ ಪೇದೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಆಸ್ತಿಪಾಸ್ತಿಗೆ ನಷ್ಟವಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.

ಕೋರ್ಟ್‌ ಆವರಣದಲ್ಲಿ ಸ್ಫೋಟ: ಪೊಲೀಸ್‌ ಪೇದೆಗೆ ಗಾಯ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಿಜೆಪಿಯನ್ನು ಪ್ರಶ್ನೆ ಮಾಡಿದ್ದಾರೆ.

Fri Jul 1 , 2022
  ಮುಂಬೈ: ‘ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನವನ್ನು ಬದಲಾವಣೆ ಆಧಾರದಲ್ಲಿ, 2019ರಲ್ಲಿ ಶಿವಸೇನಾಕ್ಕೆ ನೀಡಬೇಕೆಂಬ ಭರವಸೆಯನ್ನು ಈಡೇರಿಸದೇ ಇದ್ದ ಮೇಲೆ, ಈಗ ‘ಶಿವ ಸೈನಿಕ’ನೆಂದು ಕರೆಯಲಾಗುತ್ತಿರುವ ಒಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಯಾಕೆ ಮಾಡಲಾಗಿದೆ’ ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಿಜೆಪಿಯನ್ನು ಪ್ರಶ್ನೆ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಇಳಿದ ಮೇಲೆ ಇದೇ ಮೊದಲ ಬಾರಿಗೆ ಶಿವಸೇನಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಠಾಕ್ರೆ, ‘ಅಮಿತ್ ಶಾ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದರೆ ಈಗ […]

Related posts

Advertisement

Wordpress Social Share Plugin powered by Ultimatelysocial