ಜೂಜು ಅಡ್ಡೆ ಮೇಲೆ ಪೋಲಿಸರ ಮಿಂಚಿನ ದಾಳಿ.

ಹೈದರಾಬಾದ್: ತೆಲಂಗಾಣದ ನಲ್ಗೊಂಡದಲ್ಲಿ ಸುರಿದ ಭಾರೀ ಮಳೆಗೆ ಗೋಡೆ ಕುಸಿದು ಮಹಿಳೆ ಹಾಗೂ ಅವರ ಮಗಳು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯಕ್ಕೆ ರೆಡ್ ಅಲರ್ಟ್ ಘೋಷಿಸಿದೆ.

ಇಂದು ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಏತನ್ಮಧ್ಯೆ, ಮಳೆಯಿಂದಾಗಿ ಹೈದರಾಬಾದ್‌ನಲ್ಲಿ ವಾಹನ ಸಂಚಾರಕ್ಕೆ ತೊಂದರೆ ಯಾಗಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಮಾರಂ ಭೀಮ್ ಆಸಿಫಾಬಾದ್, ಮಂಚೇರಿಯಲ್, ನಿರ್ಮಲ್, ನಿಝಾಮಾಬಾದ್, ಮುಲುಗು, ಭದ್ರಾದ್ರಿ ಕೊತಗುಡೆಂ, ಮಹಬೂಬಾಬಾದ್, ವಾರಂಗಲ್ (ಗ್ರಾಮೀಣ), ಹಾಗೂ ವಾರಂಗಲ್ (ನಗರ) ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ರೆಡ್ ಅಲರ್ಟ್ ಇಂದು ಸೂಚಿಸಿದೆ.

ಶುಕ್ರವಾರ ಹಾಗೂ ಶನಿವಾರ ಆದಿಲಾಬಾದ್, ನಿರ್ಮಲ್, ನಿಝಾಮಾಬಾದ್, ರಾಜಣ್ಣ ಸಿರ್ಸಿಲ್ಲಾ ಹಾಗೂ ಸಿದ್ದಿಪೇಟೆ ಜಿಲ್ಲೆಗಳಿಗೆ ನಿನ್ನೆ ರೆಡ್ ಅಲರ್ಟ್ ಘೋಷಿಸಲಾಗಿದೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskann

Please follow and like us:

Leave a Reply

Your email address will not be published. Required fields are marked *

Next Post

ದೇವೇಗೌಡರು ಅಪಾಯಿಂಟ್ಮೆಂಟ್ ಕೊಟ್ಟರೆ, ಭೇಟಿ ಮಾಡಬಹುದು!ದ್ರೌಪದಿ ಮುರ್ಮು

Sat Jul 9 , 2022
ಬೆಂಗಳೂರು: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ತಮ್ಮ ಪ್ರಚಾರದ ಭಾಗವಾಗಿ ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಸರ್ವೋಚ್ಛ ನಾಯಕ ಎಚ್‌ಡಿ ದೇವೇಗೌಡರನ್ನು ಭೇಟಿ ಮಾಡುತ್ತಾರೆಯೇ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ದ್ರೌಪದಿ ಮುರ್ಮು ಬಿಜೆಪಿ ಶಾಸಕರು ಮತ್ತು ಸಂಸದರ ಸಭೆಯಲ್ಲಿ ಪಾಲ್ಗೋಳ್ಳಬೇಕಾದ ಕಾರಣ ಈಗಾಗಲೇ ಶೆಡ್ಯೂಲ್ ಪೂರ್ಣವಾಗಿದೆ ಎಂದು ಹೇಳಲಾಗಿದೆ. ಸಮಯ […]

Advertisement

Wordpress Social Share Plugin powered by Ultimatelysocial