ಬೆಳಗಾವಿ; ಮೂಡಲಗಿ ಪೊಲೀಸರಿಂದ ಮೂವರು ಖತರ್ನಾಕ್ ಬೈಕ್ ಕಳ್ಳರ ಬಂಧನ

ಮೂಡಲಗಿ ಪೊಲೀಸರಿಂದ ಮೂವರು ಖತರ್ನಾಕ್ ಬೈಕ್ ಕಳ್ಳರ ಬಂಧನ

ಮೂವರು ಬೈಕ್ ಕಳ್ಳರ ಬಂಧಿಸಿ 9 ಬೈಕ್ ವಶಪಡಿಸಿಕೊಂಡ ಪೊಲೀಸರು

5 ಲಕ್ಷ 10 ಸಾವಿರ ಮೌಲ್ಯದ 9 ಬೈಕ್ ವಶಪಡಿಸಿಕೊಂಡ ಪೊಲೀಸರು

ಬೆಳಗಾವಿ ಬಾಗಲಕೋಟೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬೈಕ್ ಕಳ್ಳತನ ಮಾಡಿದ್ದ ಖದೀಮರು

ಬೈಕ್ ಕದ್ದು ನಂಬರ್ ಪ್ಲೇಟ್ ತಗೆದು ಓಡಿಸುತ್ತಿದ್ದ ಖದೀಮರು

ಪೊಲೀಸರ ತಪಾಸಣೆ ವೇಳೆ ಸಿಕ್ಕಿಹಾಕಿಕೊಂಡ ಬೈಕ್ ಕಳ್ಳರು

ಆನಂದ ಚೌಗಲಾ(25) ಮಲ್ಲಿಕಾರ್ಜುನ್ ಬೀಸನಕೊಪ್ಪ(27) ಬಸವರಾಜ್ ನಿಡಗುಂದಿ(26) ಆರೋಪಿಗಳು

ವಿವಿಧೆಡೆ ಬೈಕ್ ಕದ್ದು ನಂಬರ್ ಪ್ಲೇಟ್ ತಗೆದು ಚಲಾಯಿಸುತ್ತಿದ್ದ ಖದೀಮರು

ಪೊಲೀಸರ ತಪಾಸಣೆ ವೇಳೆ ನಂಬರ್ ಪ್ಲೇಟ್ ಇಲ್ಲದ ಬೈಕ್ ಪತ್ತೆ ಪ್ರಕರಣ ಬೆಳಕಿಗೆ

ವಿಚಾರಣೆ ವೇಳೆ ಬೈಕ್ ಕಳ್ಳತನ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದ ಆರೋಪಿಗಳು

ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು,

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಯುವ ಜನೋತ್ಸವ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾತುಗಳು !

Tue Jul 12 , 2022
ಇಂದು ದೇಶದ ಯುವಕರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಯುವ ಜನರು ರಾಜಕೀಯ, ಆರ್ಥಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಬದಲಾವಣೆ ತರುವ ಶಕ್ತಿ ಹೊಂದಿದ್ದಾರೆ. ದೇಶದ ಜನಸಂಖ್ಯೆಯಲ್ಲಿ 35 ವಯಸಿನ ಒಳಗಿನ ಯುವಜನರ ಪ್ರಮಾಣ ಶೇ.65 ಇದೆ, ದೇಶದ ಒಟ್ಟು ಜನಸಂಖ್ಯೆಯಲ್ಲಿ 107 ಕೋಟಿ ಜನರು ದುಡಿಯುವ ಶಕ್ತಿ ಹೊಂದಿದ್ದಾರೆ, ಆದರೆ ಇವರಲ್ಲಿ ಉದ್ಯೋಗ ಹೊಂದಿರುವ ಜನರ ಪ್ರಮಾಣ ಕೇವಲ 37- 38% ಇದೆ. ದೇಶದ ಯುವಕರ ಸರಾಸರಿ ವಯಸ್ಸು 28.3 […]

Advertisement

Wordpress Social Share Plugin powered by Ultimatelysocial