ಪೊಲೀಸರಿಗೆ ಒನ್ ನೇಷನ್ ಒನ್ ಯೂನಿಫಾರ್ಮ್‌ ಜಾರಿಗೆ ರಾಜ್ಯ ಸರ್ಕಾರ ಒಪ್ಪಿಗೆ.

ದೇಶದ ಎಲ್ಲಾ ರಾಜ್ಯಗಳ ಪೊಲೀಸ್ ಸಿಬ್ಬಂದಿಗೆ ಅನ್ವಯಾಗುವಂತಹ ಏಕರೂಪದ ಸಮವಸ್ತ್ರ(ಯೂನಿಫಾರ್ಮ್) ಪದ್ಧತಿಯನ್ನು ರಾಜ್ಯದಲ್ಲಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.ಕೇಂದ್ರದ ಗೃಹ ಇಲಾಖೆಯು ಏಕರೂಪದ ಸಮವಸ್ತ್ರ ಜಾರಿಗೆ ತರುವ ಸಂಬಂಧಿಸಿದಂತೆರಾಜ್ಯ ಸರಕಾರಗಳ ಅಭಿಪ್ರಾಯ ಕೇಳಿದ್ದು, ರಾಜ್ಯ ಸರಕಾರ ಒನ್ ನೇಷನ್ ಒನ್ ಯೂನಿಫಾರ್ಮ್ ವ್ಯವಸ್ಥೆ ಜಾರಿಗೆ ತಾತ್ವಿಕ ಒಪ್ಪಿಗೆ ನೀಡಿದೆ.ಒನ್ ನೇಷನ್ ಒನ್ ಯೂನಿಫಾರ್ಮ್ ವ್ಯವಸ್ಥೆ ಜಾರಿ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಪ್ರಸ್ತಾವನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಸಮ್ಮತಿ ಸೂಚಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ವಿರುದ್ಧ ಡಿಕೆಶಿ ಕಿಡಿ.

Wed Jan 18 , 2023
ಲಂಚ ಪ್ರಕರಣದಲ್ಲಿ ಈಶ್ವರಪ್ಪ ಸೇರಿ ಯಾವುದೇ ಮಂತ್ರಿಗಳ, ಕನಕಗಿರಿ ಶಾಸಕನ ಹೆಸರು ಬಂದರೂ ಎಲ್ಲ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಲಾಗುತ್ತಿದೆ. ಇದೊಂದು ಬಿ ರಿಪೋರ್ಟ್ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಅಕ್ರಮ, ನೇಮಕಾತಿ, ಗುತ್ತಿಗೆ ಕಮಿಷನ್, ಅಂದಾಜು, ಸಂಸದರು ಹೇಳಿರುವಂತೆ ಕುಲಪತಿ ಹುದ್ದೆಗೆ ಕಾಸು ಸೇರಿದಂತೆ ಎಲ್ಲ ಪ್ರಕರಣದಲ್ಲೂ ಕೇಸ್ ದಾಖಲಿಸಿ ಮರು ತನಿಖೆ ಮಾಡುತ್ತೇವೆ ಎಂದು ಅವರು […]

Advertisement

Wordpress Social Share Plugin powered by Ultimatelysocial