ಟ್ರಾಫಿಕ್ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರು : ಟ್ರಾಫಿಕ್ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಟ್ರಾಫಿಕ್ ಪೊಲೀಸರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆ ಬಾಡಿ ಕ್ಯಾಮೆರಾ ಧರಿಸುವಂತೆ ಟ್ರಾಫಿಕ್ ಪೊಲೀಸರಿಗೆ ಸೂಚನೆ ನೀಡಲಾಗಿದೆ .ಈ ಕುರಿತು ಹೈಕೋರ್ಟ್ ವಿಭಾಗಿಯ ಪೀಠ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು, ಬೆಂಗಳೂರಿನಲ್ಲಿ ಸ್ಮಾರ್ಟ್ ಟ್ರಾಫಿಕ್ ನಿರ್ವಹಣೆ ಜಾರಿಗೊಳಿಸಿ ಕರ್ತವ್ಯದ ವೇಳೆ ಬಾಡಿ ಕ್ಯಾಮೆರಾ ಧರಿಸಲು ಸೂಚಿಸಬೇಕು ಎಂದು ಹೇಳಿದೆ.ಇನ್ನೂ, ಪೊಲೀಸ್ ಇಲಾಖೆಯಲ್ಲಿ ಇದುವರೆಗೆ 1097 ಬಾಡಿ ಕ್ಯಾಮರಾ ಖರೀದಿಸಲಾಗಿದೆ. ಅಲ್ಲದೇ ಒಟ್ಟು 2680 ಬ್ಯಾಡಿ ಕ್ಯಾಮೆರಾಗಳನ್ನು ಖರೀದಿ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಖರೀದಿಸಿದ ಕ್ಯಾಮೆರಾವನ್ನು ಕಡ್ಡಾಯವಾಗಿ ಬಳಸುವಂತೆ ಖಡಕ್ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸದಾ ವಿವಾದಗಳನ್ನ ಮೈಮೇಲೆ ಎಳೆದುಕೊಳ್ಳುವ ನಿರ್ದೇಶಕ ರಾಮ್​ಗೋಪಾಲ್​ ವರ್ಮಾ!

Tue Feb 8 , 2022
ಮುಂಬೈ: ಸದಾ ವಿವಾದಗಳನ್ನ ಮೈಮೇಲೆ ಎಳೆದುಕೊಳ್ಳುವ ನಿರ್ದೇಶಕ ರಾಮ್​ಗೋಪಾಲ್​ ವರ್ಮಾ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಇಟ್ಟುಕೊಂಡು ಟಾಲಿವುಡ್​​ಅನ್ನು ಟೀಕೆ ಮಾಡಿದ್ದಾರೆ. ‘ತೆಲುಗು ಚಿತ್ರರಂಗ ಪ್ರಪಂಚದಾದ್ಯಂತ ಹೆಸರು ಮಾಡುತ್ತಿದೆ.ಟಾಲಿವುಡ್​ನ ಜನಪ್ರಿಯತೆಯು ಕೇವಲ ತೆಲುಗು ನಾಡಿಗೆ ಮಾತ್ರ ಸೀಮಿತವಾಗಿಲ್ಲ. ಇಡೀ ಪ್ರಪಂಚವು ಈಗ ಟಾಲಿವುಡ್ ಬಗ್ಗೆ ಚರ್ಚಿಸುತ್ತದೆ. ಬೆಳ್ಳಿತೆರೆಯಿಂದ ಒಟಿಟಿ ಪ್ಲಾಟ್‌ಫಾರ್ಮ್‌ ವರೆಗೆ ತೆಲುಗು ಸಿನಿಮಾ ಸದ್ದು ಮಾಡುತ್ತಿದೆ. ಹೊರ ದೇಶಗಳಲ್ಲೂ ಜನರು ತೆಲುಗು ಚಿತ್ರಗಳನ್ನು ನೋಡಲು ಇಷ್ಟಪಡುತ್ತಾರೆ’ […]

Advertisement

Wordpress Social Share Plugin powered by Ultimatelysocial