ಜಿಂಕೆ ಬೇಟೆಯಾಡಿ ಪೊಲೀಸರ ಅತಿಥಿಯಾದ ಭೂಪ

ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅರಣ್ಯಾಧಿಕಾರಿ ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೆರುಮ, ಚನ್ನಿಗನ ಪತ್ತೆಗಾಗಿ ಕನಕಪುರ ಪ್ರಾದೇಶಿಕ ವಲಯ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದು, ಆರೋಪಿಯನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರಡಿ ದೂರು ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಇದನ್ನೂ ಓದಿ :ಭಾರತದಲ್ಲಿ ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ

Please follow and like us:

Leave a Reply

Your email address will not be published. Required fields are marked *

Next Post

ಐಷಾರಾಮಿ ರೆಸಾರ್ಟ್ ಗೆ ಬಂದಿದ್ದ ಕಾಡಾನೆ

Mon Feb 1 , 2021
ಐಷಾರಾಮಿ ರೆಸಾರ್ಟ್ ಗೆ ಬಂದಿದ್ದ ಕಾಡಾನೆಯನ್ನು ಓಡಿಸಲು ಕೆಲಸಗಾರರು ಟೈರ್ ಗೆ ಬೆಂಕಿ ಹಚ್ಚಿ ಅದರ ಮೇಲೆ ಎಸೆದಿದ್ದರು. ಟೈರ್ ನೇರವಾಗಿ ಆನೆಯ ನೆತ್ತಿ ಮೇಲೆ ಸಿಕ್ಕಿ ಹಾಕಿಕೊಂಡಿತ್ತು. ಈ ವೇಳೆ ಅಲ್ಲಿಂದ ಓಡಿ ಹೋದ ಆನೆ ದೂರದ ಕಾಡಿನಲ್ಲಿ ಸತ್ತು ಹೋಗಿದೆ.ತಮಿಳುನಾಡಿನ ನೀಲಗಿರಿ ಜಿಲ್ಲೆಯ ಊಟಿ ಬಳಿ ಈ ಘಟನೆ ನಡೆದಿದೆ. ರಾತ್ರಿ ವೇಳೆ ಆನೆಯೊಂದು ರೆಸಾರ್ಟ್ ಒಳಗೆ ಬರಲು ಪ್ರಯತ್ನಿಸಿದೆ. ಈ ವೇಳೆ ಎಸ್ಟೇಟ್ ನೋಡಿಕೊಳ್ಳುತ್ತಿದ್ದ ಪ್ರಶಾಂತ್ […]

Advertisement

Wordpress Social Share Plugin powered by Ultimatelysocial