150 ಅಪರಿಚಿತ ವ್ಯಕ್ತಿಗಳ ವಿರುದ್ಧ ‘FIR’ ?

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಯನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ  ಡೆಫಿರೋಜ್ ಪುರದಲ್ಲಿ  ಉನ್ಜಾಬ್ ಪೊಲೀಸರು 150 ಅಪರಿಚಿತ ಜನರ ವಿರುದ್ಧ  ಎಫ್ ಐಆರ್ ದಾಖಲಿಸಿದ್ದಾರೆ.

ಪ್ರಕರಣದಲ್ಲಿ  ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 283 ರ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.ಸಾರ್ವಜನಿಕ ರ್ಯಾಲಿಯನ್ನು ನಡೆಸುತ್ತಿದ್ದ 150 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು.

ಫಿರೋಜ್ ಪುರ ಭೇಟಿಯ ವೇಳೆ ಪ್ರಧಾನಿ ಅವರ ಭದ್ರತೆಯಲ್ಲಿನ ಗಂಭೀರ ಲೋಪಗಳ ಬಗ್ಗೆ ತನಿಖೆ ನಡೆಸುತ್ತಿರುವ ಕೇಂದ್ರ ತಂಡ  ಶುಕ್ರವಾರ ಇಲ್ಲಿಗೆ ತಲುಪಿದೆ. ಮತ್ತೊಂದೆಡೆ, ಪಂಜಾಬ್ ಸರ್ಕಾರ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಈ ವಿಷಯದಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರೇ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಮೇಘನಾ ರಾಜ್ ವರ್ಷಗಳ ಗ್ಯಾಪ್ ನಂತರ ಬಣ್ಣದ ಲೋಕಕ್ಕೆ ?

Sun Jan 9 , 2022
ಸ್ಯಾಂಡಲ್‍ವುಡ್ ನ  ನಟಿ ಮೇಘನಾ ರಾಜ್ ಹಲವು ವರ್ಷಗಳ ಗ್ಯಾಪ್ ಬಳಿಕ ಇದೀಗ ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಕಳೆದ ವರ್ಷ ಪತಿ ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಮತ್ತೆ ಸ್ಯಾಂಡಲ್‍ವುಡ್‍ಗೆ ಕಮ್‍ಬ್ಯಾಕ್ ಮಾಡುತ್ತಿರುವ ಕುರಿತಂತೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು    ಇದೀಗ  ಮೇಘನಾಅವರು  ಮೊದಲ ದಿನದ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದಾರೆ. ಪನ್ನಾಗಭರಣಅವರು  ಮಾಡುತ್ತಿರುವ ಜಾಹೀರಾತು ಶೂಟಿಂಗ್ ಭರದಿಂದ ಸಾಗುತ್ತಿದೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada     […]

Advertisement

Wordpress Social Share Plugin powered by Ultimatelysocial