ಅಕ್ರಮ ಮರಳು ದಂಧೆ ಟ್ರ್ಯಾಕ್ಟರ್ ಹರಿದು ಪೊಲೀಸ್ ಠಾಣೆ ಪೇದೆ ಬಲಿ

 

ಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೇದೆ ಮೇಲೆ  ವ್ಯಕ್ತಿಯೊಬ್ಬ ಟ್ರ್ಯಾಕ್ಟರ್ ಹರಿಸಿದ್ದರಿಂದ ಪೇದೆ ಮೃತಪಟ್ಟ ಘಟನೆ ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಪೋಲಿಸ್ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

ನೆಲೋಗಿ ಠಾಣೆಯ ಮುಖ್ಯ ಪೇದೆ ಮಯೂರ ಚೌವ್ಹಾಣ್ ಚೌಡಾಪುರ ತಾಂಡಾ (50) ಮೃತ ಪಟ್ಟ್‌ ದುರ್ದೈವಿ.ಭೀಮನದಿಯಲ್ಲಿನ ಅಕ್ರಮ ಮರಳು ಸಾಗಣೆ ತಡೆಯಲು ಹುಲ್ಲೂರ ಬಳಿ ಚೆಕ್ ಪೋಸ್ಟ್ ಹಾಕಲಾಗಿತ್ತು,ಇಲ್ಲಿ ಮರಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:
Please follow and like us:
Please follow and like us:

 

Please follow and like us:

Leave a Reply

Your email address will not be published. Required fields are marked *

Next Post

ಕಲುಷಿತ ನೀರು ಕುಡಿದು ಸಾವನ್ನಪ್ಪಿದ ಪ್ರಕರಣ : ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Fri Jun 16 , 2023
  ಕೊಪ್ಪಳ ಕಲುಷಿತ ನೀರು ಕುಡಿದು ಸಾವನ್ನಪ್ಪಿದ ಪ್ರಕರಣ ಒಂದು ಗಂಭೀರ ಸ್ವರೂಪ ಪಡೆದ ಹಿನ್ನೆಲೆ ವಿಶೇಷ ಪರಿಶೀಲನಾ ತನಿಖಾ ತಂಡ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಕೊಪ್ಪಳ ಜಿಲ್ಲೆಯಕುಷ್ಟಗಿ ತಾಲೂಕಿನ ಬಿಜಕಲ್‌ಗ್ರಾಮಕ್ಕೆ ಭೇಟಿ ನೀಡಿದರು.ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಆಯುಕ್ತೆ ಕಲುಷಿತ ನೀರು ಕುಡಿದ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಇನ್ನೂಗ್ರಾಮದ ಮೆಡಿಕಲ್ ಕ್ಯಾಂಪ್,ಶುದ್ಧ ನೀರಿನ ಘಟಕ, ಜೆಜೆಎಂ ಕಾಮಗಾರಿ, […]

Advertisement

Wordpress Social Share Plugin powered by Ultimatelysocial