ರಾಜ್ಯದ ಪೊಲೀಸರಿಗೆ ಭದ್ರತೆ ನೀಡಿ ಗಡಿ ದಾಟಿಸಿದ ಮಹಾರಾಷ್ಟ್ರ ಪೊಲೀಸರು 

ರಾಜ್ಯದ ಪೊಲೀಸ್‌ ವಾಹನಕ್ಕೆ ಮಹಾರಾಷ್ಟ್ರ ಪೊಲೀಸರು ಭದ್ರತೆ ನೀಡಿ, ಗಡಿ ದಾಟಿಸಿದ್ದಾರೆ.ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಘಟನೆ ನಡೆದಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರು, ಕೊಲ್ಹಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿದ್ದರು.ಅವರಿದ್ದ ವಾಹನಕ್ಕೆ ಅಲ್ಲಿನ ಪೊಲೀಸರು ಭದ್ರತೆ ನೀಡಿದ್ದಾರೆ.ಬೆಂಗಳೂರರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ್ದನ್ನು ಖಂಡಿಸಿ ಶಿವಸೇನಾ ಕಾರ್ಯಕರ್ತರು, ಕರ್ನಾಟಕದ ವಾಹನಗಳ ಮೇಲೆ ದಾಳಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಾಹನಕ್ಕೆ ಭದ್ರತೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉದ್ದೇಶಪೂರ್ವಕವಾಗಿ ಕೆಲವರು ಗಲಭೆ ಮಾಡಲಾಗುತ್ತಿದೆ:ಮಾಜಿ ಸಿಎಂ ಯಡಿಯೂರಪ್ಪ ಕಿಡಿ

Sun Dec 19 , 2021
ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಕೆಲವರು ಗಲಭೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಹಿರಿಯ ಮಹಾತ್ಮರ ಪುತ್ಥಳಿ ಹಾಳು ಮಾಡುತ್ತಿರುವುದನ್ನು‌ ಸಹಿಸಲು ಸಾಧ್ಯವಿಲ್ಲ.ನಾಳೆ ವಿಧಾನಮಂಡಲದಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ.ಸಿಎಂ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ತಿಳಿಸಿದ್ದಾರೆ.ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 23 ಜನರನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.ಈ ಘಟನೆಯಲ್ಲಿ ಇನ್ನೂ ಯಾರು ಯಾರು ಶಾಮೀಲಾಗಿದ್ದಾರೆಯೋ ಅವರನ್ನು ಬಂಧಿಸುವ […]

Advertisement

Wordpress Social Share Plugin powered by Ultimatelysocial