ನಾಮಪತ್ರ ಸಲ್ಲಿಕೆ ಚುನಾವಣೆ ಅಧಿಕಾರಿಗಳು ಸಮ್ಮುಖದಲ್ಲಿ ರಾಜಕೀಯ ಪಕ್ಷಗಳು ಸಭೆ!

ನಾಮಪತ್ರ ಸಲ್ಲಿಕೆ ಚುನಾವಣೆ ಅಧಿಕಾರಿಗಳು ಸಮ್ಮುಖದಲ್ಲಿ ರಾಜಕೀಯ ಪಕ್ಷಗಳು ಸಭೆ! ಕರ್ನಾಟಕ ವಿಧಾನಸಭಾ ಸಾವಂತ್ರಿಕ ಚುನಾವಣೆ 2023 ರ 63 ಯಲಬುರ್ಗಾ ವಿಧಾನಸಭಾ ಕ್ಷೇತ್ರ ರಾಜಕೀಯ ಪಕ್ಷಗಳ ಮುಖಂಡರು ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದೆ ಎಂದು ಚುನಾವಣೆ ಅಧಿಕಾರಿ ಕಾವ್ಯರಾಣಿ ಕೆ ವಿ ಅವರು ತಿಳಿಸಿದರು.

ಇಂದು ಯಲಬುರ್ಗಾ ಚುನಾವಣೆ ಅಧಿಕಾರಿಗಳ ಕಾರ್ಯಾಲಯದಲ್ಲಿ ಭಾರತ ಚುನಾವಣೆ ಆಯೋಗದ ವತಿಯಿಂದ ಹಮ್ಮಿಕೊಂಡಿದ್ದ  ಯಲಬುರ್ಗಾವಿಧಾನಸಭಾಕ್ಷೇತ್ರದ ವಿವಿಧ ರಾಜಕೀಯ ಪಕ್ಷಗಳು ಮುಖಂಡರು ಸಭೆಯನ್ನು ಉದ್ದೇಶಿ ಮಾತನಾಡಿದರು.

ಭಾರತ ಚುನಾವಣೆಯ ಕರ್ನಾಟಕ ವಿಧಾನಸಭೆ ಸಾವಂತ್ರಿಕ ಚುನಾವಣೆ 2023,ರ ಸಂಬಂಧ ವೇಳಾಪಟ್ಟಿ ಹೊರಡಿಸಿದ್ದು ಏಪ್ರಿಲ್ 13 ರಂದು ಆದಿ ಸೂಚನೆ ನಡೆಸಲಾಗುತ್ತದೆ ಏಪ್ರಿಲ್ 20ರಂದು ನಾವು ಪತ್ರ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 21ರಂದು ನಾಮಪತ್ರ ಪರಿಶೀಲನೆ ನಡೆದಿದೆ ಏಪ್ರಿಲ್ 24ರಂದು ಉಮೆದವಾರಿಕೆ ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿದೆ ಬಳಿಕಮ್ಮಿ ಹತ್ತರಂದು ಮತದಾನ ನಡೆಯಲಿದ್ದು ಮೇ 13 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ವಿವರಿಸಿದ್ದರು.

ಅಭ್ಯರ್ಥಿಗಳು ನಾಮಪತ್ರವನ್ನು ಯಲಬುರ್ಗಾ ತಹಶೀಲ್ದಾರ್ ಕಚೇರಿ ಆವರಣದಲ್ಲಿರುವ ಕಂದಾಯ ಸಭಾಭವನ ಒಂದನೇ ಮಹಡಿಲಿರುವ ಚುನಾವಣೆ ಅಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ 3 ಗಂಟೆ ವೇಳೆಯಲ್ಲಿ ಪಡೆದುಕೊಂಡು ನಾಮಪತ್ರಗಳನ್ನು ಉಮೇಧವಾರರು ಅಥವಾ ಅವರ ಸೂಚಕರು ಯಾವುದೇ ದಿನದಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 3:00 ಗಂಟೆಗೆ ಏಪ್ರಿಲ್ 20ರ ನೀರದಂತೆ( ಸರ್ಕಾರಿ ರಜೆ ದಿನಗಳ ಹೊರತು)
ಸಲ್ಲಿಸಬಹುದು ನಂತರ ಬರುವ ನಾಮಪತ್ರಗಳು ಸ್ವೀಕರಿಸಲಾಗುವುದಿಲ್ಲ ಎಂದು ಸೃಷ್ಟಿ ಪಡಿಸಿದ್ದರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಕರ ರಾಶಿ ಭವಿಷ್ಯ

Wed Apr 12 , 2023
        ನೀವು ಕೆಲವು ಉನ್ನತ ವ್ಯಕ್ತಿಗಳನ್ನು ಭೇಟಿಯಾಗಬಹುದಾದ್ದರಿಂದ ಗಾಬರಿಯಾಗಬೇಡಿ ಮತ್ತು ವಿಶ್ವಾಸ ಕಳೆದುಕೊಳ್ಳದಿರಿ. ಇದು ವ್ಯಾಪಾರಕ್ಕೆ ಬಂಡವಾಳದಂತೆ ಉತ್ತಮ ಆರೋಗ್ಯಕ್ಕೆ ಅಗತ್ಯವಾಗಿದೆ. ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು ಎಲ್ಲಿ ಹೂಡಬಯಸುತ್ತೀರೆನ್ನುವಲ್ಲಿ ಖಚಿತತೆಯಿರಲಿ. ಭೇಟಿ ನೀಡುವ ಸಂಬಂಧಿಗಳು ನೀವು ಅಂದುಕೊಂಡಿದ್ದಕ್ಕಿಂತ ಚೆನ್ನಾಗಿರಬಹುದು. ನೀವು ಇಂದು ಪ್ರೀತಿಯ ಸಮೃದ್ಧ ಚಾಕೊಲೇಟ್‌ನ ರುಚಿ ಸವಿಯುತ್ತೀರಿ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರಕಲಿದೆ. ಇಂದು […]

Advertisement

Wordpress Social Share Plugin powered by Ultimatelysocial