ಹುಡುಗಿಯೊಬ್ಬಳು 18ನೇ ವಯಸ್ಸಿಗೆ ಮತದಾನ ಮಾಡಬಹುದಾದರೆ 16ನೇ ವಯಸ್ಸಿಗೆ ಮದುವೆ ಏಕಾಗಬಾರದು?:ಎಸ್‌.ಟಿ.ಹಸನ್

ಹುಡುಗಿಯರಿಗೆ ಮದುವೆಯಾಗಲು ಕನಿಷ್ಠ ವಯೋಮಾನದ ಅರ್ಹತೆಯನ್ನು 21 ವರ್ಷಕ್ಕೇರಿಸಲು ಕೇಂದ್ರ ಸಂಪುಟ ಅಸ್ತು ಎಂದಿರುವ ಬೆನ್ನಿಗೇ ಈ ವಿಚಾರವಾಗಿ ದೇಶಾದ್ಯಂತ ಪರ-ವಿರೋಧಗಳ ಚರ್ಚೆಗಳು ಕೇಳಿ ಬರುತ್ತಿವೆ.ಕೇಂದ್ರದ ನಡೆಯನ್ನು ವಿರೋಧಿಸಿರುವ ಸಮಾಜವಾದಿ ಪಾರ್ಟಿಯ ಸಂಸದ ಎಸ್‌.ಟಿ.ಹಸನ್, ಹುಡುಗಿಯರು 16ನೇ ವಯಸ್ಸಿಗೆ ಮದುವೆಯಾಗುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.ಹುಡುಗಿಯರು ಫಲವತ್ತತೆಯ ವಯಸ್ಸಿಗೆ ಬಂದ ಕೂಡಲೇ ಮದುವೆಯಾಗಬೇಕು. ಪ್ರೌಢ ಹುಡುಗಿಯೊಬ್ಬಳು 16ನೇ ವಯಸ್ಸಿಗೆ ಮದುವೆಯಾಗುವುದು ತಪ್ಪೇನಿಲ್ಲ. ಹುಡುಗಿಯೊಬ್ಬಳು 18ನೇ ವಯಸ್ಸಿಗೆ ಮತದಾನ ಮಾಡಬಹುದಾದರೆ ಮದುವೆ ಏಕಾಗಬಾರದು? ಎಂದು ಹಸನ್ ಪ್ರಶ್ನಿಸಿದ್ದಾರೆ..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ಕನ್ನಡ ಧ್ವಜವನ್ನು ಸುಟ್ಟು ಕನ್ನಡಿಗರಿಗೆ ಅಪಮಾನ:ಎಂಇಎಸ್ ಹಾಗೂ ಶಿವಸೇನೆ ವಿರುದ್ಧ ಪ್ರತಿಭಟನೆ

Sat Dec 18 , 2021
ಅರಕಲಗೂಡು : ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ಕನ್ನಡ ಧ್ವಜವನ್ನು ಸುಟ್ಟು ಕನ್ನಡಿಗರಿಗೆ ಅಪಮಾನ ಎಸಗಿರುವ ಎಂಇಎಸ್ ಹಾಗೂ ಶಿವಸೇನೆ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿ ಕರವೇ(ಪ್ರವೀಣ್‌ಶೆಟ್ಟಿಬಣ) ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಬೆಳಗಾವಿಯಲ್ಲಿನ ಎಂಇಎಸ್ ಮತ್ತುಶಿವಸೇನೆ ಸಂಘಟನೆಗಳ ಕಾರ್ಯಕರ್ತರು ಕನ್ನಡಿಗರು,ಕನ್ನಡಭಾಷೆ ವಿರುದ್ಧ ಸಲ್ಲದ ದಬ್ಬಾಳಿಕೆಯನ್ನು ಪ್ರದರ್ಶಿಸುತ್ತಾ ಬಂದಿದ್ದರೂ ಕೂಡ ಸರಕಾರ ಕಾನೂನಾತ್ಮಕವಾಗಿ ಕ್ರಮ ಕೈಗೊಂಡಿಲ್ಲ.ಇದು ಮಿತಿಮೀರಿ ರಾಜ್ಯಧ್ವಜವನ್ನು ಸುಟ್ಟುಹಾಕಿರುವುದು ಇಡೀ ಕನ್ನಡಿಗರಿಗೆ ಮಾಡಿದ ಅಪಮಾನವಾಗಿದೆ.ಕೂಡಲೇ […]

Advertisement

Wordpress Social Share Plugin powered by Ultimatelysocial