ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ .

ವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಜೆ.ಪಿ ನಡ್ಡಾ ಅವರನ್ನು ಜೂನ್ 2024ರವರೆಗೆ ಮುಂದುವರೆಸಲು, ಇಂದು ನಡೆದಂತ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಇಂದು ಈ ಸಂಬಂಧ ದೆಹಲಿಯಲ್ಲಿ ಮಹತ್ವದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯ 2ನೇ ದಿನದ ಸಭೆ ನಡೆಯಿತು.

ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಮುಂದುವರೆಸೋ ಚರ್ಚೆ ನಡೆಯಿತು.

ಈ ಸಭೆಯ ಬಳಿಕ ಮಾತನಾಡಿದಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು ಜೂನ್ 2024 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಿಲ್ಲಾಡಳಿತದಿಂದ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ.

Tue Jan 17 , 2023
ಜಿಲ್ಲಾಡಳಿತದ ವತಿಯಿಂದ ಇದೇ ಜನವರಿ 26ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಪ್ರತಿವರ್ಷದಂತೆ ಈ ವರ್ಷವೂ ಗಣರಾಜ್ಯೊತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಎಲ್ಲ ಸರ್ಕಾರಿ ಕಚೇರಿ, ಶಾಲಾ-ಕಾಲೇಜ್‍ಗಳಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ನಂತರ ಬೆಳಿಗ್ಗೆ 9-00 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ […]

Advertisement

Wordpress Social Share Plugin powered by Ultimatelysocial