ಭಾರತವನ್ನು ಹಿಮ್ಮೆಟ್ಟಿಸಲು ಅಸಾಧ್ಯ.

ಹೊಸದಿಲ್ಲಿ: ದೇಶದ ಭದ್ರತಾಸಂಸ್ಥೆಗಳು ತಮ್ಮ ಕಾರ್ಯವೈಖರಿಯಲ್ಲಿ ಪಾರಮ್ಯ ಮೆರೆದಿದ್ದು, ಇಂದಿಗೆ ಭಾರತವನ್ನು ಯಾರಿಗೂ ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ. ನಿರ್ಲಕ್ಷಿಸಲೂ ಕೂಡ ಆಸ್ಪದವಿಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಡಿಜಿಪಿ ಹಾಗೂ ಐಜಿಪಿಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಿಂದೆಂದಿಗಿಂತ ಸುರಕ್ಷಿತ, ಸದೃಢ ಹಾಗೂ ಉತ್ತಮ ಸ್ಥಾನದಲ್ಲಿದೆ ಎಂದಿದ್ದಾರೆ. ಅಲ್ಲದೇ, ಮೋದಿ ಅವರ ಆಡಳಿತದಲ್ಲಿ ಭದ್ರತಾ ಸಂಸ್ಥೆಗಳು ಸ್ವತಂತ್ರವಾಗಿದ್ದು, ದೇಶ ರಕ್ಷಣೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತಮ್ಮ ಪ್ರಾಬಲ್ಯ ಮೆರೆದಿವೆ. ಇಂದು ಯಾವುದೇ ಶಕ್ತಿಯೂ ಭಾರತವನ್ನ ಹಿಮ್ಮೆಟ್ಟಿಸುವ ಮಾತೇ ಇಲ್ಲ ಎಂದು ಶಾ ಭದ್ರತಾ ಸಂಸ್ಥೆಗಳನ್ನು ಶ್ಲಾ ಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಧಿಕೃತ ಟ್ವಿಟರ್ ಖಾತೆ 'ಹ್ಯಾಕ್‌'.

Sat Jan 21 , 2023
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅಧಿಕೃತ ಟ್ವಿಟರ್ ಖಾತೆಯನ್ನು ಶನಿವಾರ ಬೆಳಿಗ್ಗೆ ಹ್ಯಾಕ್ ಮಾಡಲಾಗಿದೆ. ಹ್ಯಾಕರ್ ಡಿಸ್ಪ್ಲೇ ಚಿತ್ರವನ್ನು ಬದಲಾಯಿಸುವುದರ ಹೊರತಾಗಿ ಪ್ರೊಫೈಲ್ ಹೆಸರನ್ನು ‘ಬೋರ್ ಅಪೆ ಯಾಚ್ ಕ್ಲಬ್’ ಎಂದು ಬದಲಾಯಿಸಿ ಎನ್‌ಎಫ್ಟಿ ಸಂಬಂಧಿತ ಟ್ವೀಟ್ಗಳನ್ನು ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳು ಮತ್ತು ಇತರ ಟ್ವಿಟರ್ ಬಳಕೆದಾರರು ಆರ್ಸಿಬಿ ಖಾತೆಯನ್ನು ಹ್ಯಾಕ್ ಮಾಡಿರುವುದನ್ನು ಗಮನಿಸಿದ್ದಾರೆ. ಇಲ್ಲಿಯವರೆಗೆ, ಆರ್ಸಿಬಿ ತಮ್ಮ ಪ್ರೊಫೈಲ್ನಿಂದ ಅನಗತ್ಯ […]

Advertisement

Wordpress Social Share Plugin powered by Ultimatelysocial