Post Details

ಪಾಕಿಸ್ತಾನದಲ್ಲಿ (Pakistan) ಬುಧವಾರ ಮಧ್ಯಾಹ್ನ 5.8 ತೀವ್ರತೆಯ ಪ್ರಬಲ ಭೂಕಂಪ

200 Views 17 Comments 2024-09-11 14:43:11

ಪಾಕಿಸ್ತಾನದಲ್ಲಿ (Pakistan) ಬುಧವಾರ ಮಧ್ಯಾಹ್ನ 5.8 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ ಪರಿಣಾಮ ದೆಹಲಿ-ಎನ್‌ಸಿಆರ್‌ನ (Delhi-NCR) ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ.

ಮಧ್ಯಾಹ್ನ 12:58ರ ಸುಮಾರಿಗೆ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಡಿಜಿ ಖಾನ್‌(ಶಾದಿ ವಾಲಾ) 33 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ

Ads in Post

Author:

...
Nanje Gowda SS

Administrator

I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.

No Reviews