ಪಾಕಿಸ್ತಾನದಲ್ಲಿ (Pakistan) ಬುಧವಾರ ಮಧ್ಯಾಹ್ನ 5.8 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ ಪರಿಣಾಮ ದೆಹಲಿ-ಎನ್‌ಸಿಆರ್‌ನ (Delhi-NCR) ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ.
ಮಧ್ಯಾಹ್ನ 12:58ರ ಸುಮಾರಿಗೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಡಿಜಿ ಖಾನ್(ಶಾದಿ ವಾಲಾ) 33 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ