ಮಂಗಳೂರು ವಿವಿಯ ಇಂದಿನ(ಮಾ.1) ಪದವಿ ಪರೀಕ್ಷೆ ಮುಂದೂಡಿಕೆ,

ಮಂಗಳೂರು, ಮಾ.1: ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಇಂದು (ಮಾ.1) ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಬಗ್ಗೆ ಪ್ರಕಟನೆ ಹೊರಡಿಸಿರುವ ವಿವಿಯ ಕುಲಸಚಿವ(ಪರೀಕ್ಷಾಂಗ) ಮಾ.1ರಂದು ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮುಂದೂಡಲಾದ ವೇಳಾಪಟ್ಟಿಯನ್ನು ಶೀಘ್ರ ತಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿಗೆ ಆಗಮಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್​ಗೆ ರಾಜ್ಯಲಾರ ಸ್ವಾಗತ!

Wed Mar 1 , 2023
ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್​​ ಮತಬೇಟೆ ಶುರು ಮಾಡಿವೆ. ಇದರ ಮಧ್ಯೆ ರಾಜಕೀಯ ನಾಯಕರ ಆರೋಪ ಹಾಗೂ ಪ್ರತ್ಯಾರೋಪಗಳು ಜೋರಾಗಿದೆ. ರಾಜ್ಯ ಚುನಾವಣೆಯ ಕ್ಷಣ ಕ್ಷಣದ ಅಪ್ಡೇಟ್​​ ಒಂದೇ ಕ್ಲಿಕ್​ನಲ್ಲಿ.ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದಂತೆ ರಾಜಕೀಯ ಪಕ್ಷಗಳು ದಿನದಿಂದ ದಿನಕ್ಕೆ ಪ್ರಚಾರ ಹೆಚ್ಚುಮಾಡುತ್ತಿವೆ. ನಾನಾ ಸರ್ಕಸ್​ಗಳನ್ನು ಮಾಡುತ್ತಿವೆ. ಸದ್ಯ ನಿನ್ನೆ(ಫೆ.27) ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ, ಬೆಳಗಾವಿಗೆ ಭೇಟಿ […]

Advertisement

Wordpress Social Share Plugin powered by Ultimatelysocial