ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ.

ವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ. ಅಪ್ಪು ನಿಧನರಾದ ಬಳಿಕ ತೆರೆಕಂಡ ಸಾಕ್ಷ್ಯಚಿತ್ರ ಗಂಧದ ಗುಡಿ ರಿಲೀಸ್​ ಆಗಿ ನೂರು ದಿನ ಕಳೆದಿದೆ. ಅಮೋಘವರ್ಷ ನಿರ್ದೇಶನ ಮಾಡಿದ್ದ ಗಂಧದ ಗುಡಿ ಸಾಕ್ಷ್ಯ ಚಿತ್ರ ಅಕ್ಟೋಬರ್ ರಂದು ವಿಶ್ವದಾದ್ಯಂತ ಬಿಡುಗಡೆ ಆಗಿತ್ತು.

ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ನಿರ್ಮಿಸಿದ್ದ ಗಂಧದ ಗುಡಿ ಸಿನಿಮಾ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ ಕುಮಾರ್ ಟ್ವಿಟರ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಪುನೀತ್‌ ಆಗಿಯೇ ಕಾಣಿಸಿಕೊಂಡ, ಮೊದಲ ಸಾಕ್ಷ್ಯಚಿತ್ರ ಗಂಧದ ಗುಡಿ ಬಿಡುಗಡೆ ಆಗಿ 100 ದಿನವಾಯಿತು. ಅಕ್ಟೋಬರ್‌ 28ರಂದು ವಿಶ್ವದಾದ್ಯಂತ ಬಿಡುಗಡೆ ಆಗಿದ್ದ, ಈ ಸಾಕ್ಷ್ಯಚಿತ್ರಕ್ಕೆ ಅಮೋಘವರ್ಷ ನಿರ್ದೇಶನ ಮಾಡಿದ್ದರು. ಈ ಕನಸಿನ ಪ್ರಾಜೆಕ್ಟ್‌ ಅನ್ನು ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ನಿರ್ಮಿಸಿದ್ದರು. ಈಗ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ನಿರ್ಮಾಪಕಿ ಅಶ್ವಿನಿ ಟ್ವಿಟರ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯಶ್ ಜೊತೆ ಯಥರ್ವ ತುಂಟಾಟ

Sun Feb 5 , 2023
ರಾಕಿಂಗ್ ಸ್ಟಾರ್ ಕೆಜಿಎಫ್‌ 2 ಬಳಿಕ ಫುಲ್‌ ಟೈಮ್‌ ಕುಟುಂಬದ ಜೊತೆ ಕಳೆಯುತ್ತಿದ್ದಾರೆ. ರಾಕಿ ಬಾಯ್ ಮುಂದಿನ ಸಿನಿಮಾ ಯಾವುದೇ ಎಂಬ ಕ್ಯೂರಿಯಾಸಿಟಿಯಲ್ಲಿ ಅಭಿಮಾನಿಗಳು ಕಾಯ್ತಿದ್ದಾರೆ. ಆದ್ರೆ ಈ ಬಗ್ಗೆ ಯಶ್ ಮಾತ್ರ ಕುಟುಂಬದವರ ಜೊತೆ ಸಮಯವನ್ನು ಕಳೆಯುತ್ತಿದ್ದಾರೆ. ಯಶ್‌ ಮಕ್ಕಳ ಜೊತೆ ಆಟ ಆಡ್ತಾ ಸಖತ್‌ ಎಂಜಾಯ್‌ ಮಾಡುತ್ತಿದ್ದಾರೆ. ಇದೀಗ ಮಗ ಯಥರ್ವ್‌ ಜೊತೆ ಯಶ್‌ ತುಂಟಾಟವಾಡಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ವೈರಲ್‌ ವಿಡಿಯೋದಲ್ಲಿ,ಯಶ್ […]

Advertisement

Wordpress Social Share Plugin powered by Ultimatelysocial