ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು:ಸಚಿವ ಪ್ರಭು ಚೌಹಾಣ್ 

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್  ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು.ಗೋಹತ್ಯೆ ನಿಷೇಧ ಜಾರಿಯಾದ ನಂತರ ಸಾವಿರಾರು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಮಾಳ ಜಾಗದಲ್ಲಿ ಗೋಶಾಲೆಗಳನ್ನು ತೆರೆಯಲು ಸೂಚನೆ ನೀಡಲಾಗಿದೆ ಎಂದರು.ಬೆಳಗಾವಿಯಲ್ಲಿ ಎಂ.ಇ.ಎಸ್ ಪುಂಡಾಟ ಹೆಚ್ಚಾಗುತ್ತಿದೆ.ಎಂಇಎಸ್ ಆಟಕ್ಕೆ ಸರ್ಕಾರ ಬ್ರೇಕ್ ಹಾಕಲಿದೆ. ಈಗಾಗಲೇ ಎಂಇಇಎಸ್ ಬ್ಯಾನ್ ಮಾಡುವ ವಿಚಾರ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನನಗೆ ವಿರಾಟ್ ಕೊಹ್ಲಿ ವರ್ತನೆ ಇಷ್ಟ ಆದರೆ ಅವರು ತುಂಬಾ ಜಗಳವಾಡುತ್ತಾರೆ:ಸೌರವ್ ಗಂಗೂಲಿ

Sun Dec 19 , 2021
ಭಾರತ ಏಕದಿನ ತಂಡದ ನಾಯಕತ್ವ ಬದಲಾವಣೆಯ ಬಳಿಕ ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ಕೆಲ ಮಾತುಗಳು ನಡೆದಿದ್ದವು. ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧ ವಿರಾಟ್ ಅವರು ಬಿಸಿಸಿಐ ಗೆ ಕುಟುಕಿದ್ದರು.ಇದೀಗ ಸೌರವ್ ಗಂಗೂಲಿ ಅವರು ವಿರಾಟ್ ಕೊಹ್ಲಿಯ ಅಟಿಟ್ಯೂಡ್ ನ್ನು ಇಷ್ಟ ಪಡುತ್ತೇನೆ ಆದರೆ ಅವರು ತುಂಬಾ ಜಗಳವಾಡುತ್ತಿದ್ದಾರೆ ಎಂದು ಹೇಳಿದ್ದಾರೆ.ಗುರ್ಗಾಂವ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗಂಗೂಲಿ ಅವರು ಯಾವ ಆಟಗಾರನ ವರ್ತನೆಯನ್ನು ಹೆಚ್ಚು ಇಷ್ಟಪಡುತ್ತಾರೆ […]

Advertisement

Wordpress Social Share Plugin powered by Ultimatelysocial