Prahlad Joshi: ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಸರ್ಕಾರಕ್ಕೆ ಜೋಶಿ ತಾಕೀತು

 

ವದೆಹಲಿ: ಕಾವೇರಿ ವಿವಾದದ ಕುರಿತು ದೆಹಲಿಯಲ್ಲಿ ನಡೆದ ರಾಜ್ಯ ಜನಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕರ್ನಾಟಕದ ಹಿತಕಾಪಾಡುವಲ್ಲಿ ನಮ್ಮ ಬದ್ಧತೆ ಇದೆ. ಮೊದಲು ನೀರು ಹರಿಸಿ ಈಗ ಸಭೆ ಮಾಡುವುದು.

 

Delhi High Court: ಲೈಂಗಿಕ ಸಂಬಂಧದಲ್ಲಿ ನಿರಾಶೆಗಿಂತ ಹೆಚ್ಚು ವಿನಾಶಕಾರಿ ಏನೂ ಇಲ್ಲ: ದೆಹಲಿ ಹೈಕೋರ್ಟ್

ಮೈತ್ರಿ ಗಟ್ಟಿಗೊಳಿಸಲು ನೀರು ಹರಿಸಲಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗಬಾರದು ಎಂದು ಹೇಳಿದ್ದೇನೆ. ನೀವು ಮೊದಲು ನೀರು ಹರಿಸುವಾಗ ಯಾರನ್ನು ಕೇಳಿದ್ರಿ ? ಆಗ ನಿಮಗೆ ಸಂಸದರ ನೆನಪು ಆಗಲಿಲ್ವಾ‌ ? ಈ ವಿಷಯದಲ್ಲಿ ರಾಜಕೀಯ ಮಾಡಬೇಡಿ ಅಂತ ಸರ್ಕಾರಕ್ಕೆ ಹೇಳಿದ್ದೇನೆ ಎಂದು ಹೇಳಿದರು.

Please follow and like us:

tmadmin

Leave a Reply

Your email address will not be published. Required fields are marked *

Next Post

Prahlad Joshi: ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಸರ್ಕಾರಕ್ಕೆ ಜೋಶಿ ತಾಕೀತು

Wed Sep 20 , 2023
ನವದೆಹಲಿ: ಕಾವೇರಿ ವಿವಾದದ ಕುರಿತು ದೆಹಲಿಯಲ್ಲಿ ನಡೆದ ರಾಜ್ಯ ಜನಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕರ್ನಾಟಕದ ಹಿತಕಾಪಾಡುವಲ್ಲಿ ನಮ್ಮ ಬದ್ಧತೆ ಇದೆ. ಮೊದಲು ನೀರು ಹರಿಸಿ ಈಗ ಸಭೆ ಮಾಡುವುದು.ಮೈತ್ರಿ ಗಟ್ಟಿಗೊಳಿಸಲು ನೀರು ಹರಿಸಲಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗಬಾರದು ಎಂದು ಹೇಳಿದ್ದೇನೆ. ನೀವು ಮೊದಲು ನೀರು ಹರಿಸುವಾಗ ಯಾರನ್ನು ಕೇಳಿದ್ರಿ ? ಆಗ […]

Advertisement

Wordpress Social Share Plugin powered by Ultimatelysocial