ಪಠಾಣ್ ಸಿನಿಮಾ ವಿರೋಧಿಗಳ ಬಗ್ಗೆ ಪ್ರಕಾಶ್ ರಾಜ್ ಟೀಕೆ,

ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್​, ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಪಠಾಣ್ ಸಿನಿಮಾ ರಿಲೀಸ್​ಗೂ ಮೊದಲು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು.

ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಒಂದು ವರ್ಗದ ಜನರು ಆಗ್ರಹಿಸಿದ್ದರು. ಆದರೆ, ಇದು ಕೆಲಸ ಮಾಡಿಲ್ಲ. ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ವಿಚಾರ ಇಟ್ಟುಕೊಂಡು ಕೆಲವರು ಬೈಕಾಟ್ ಗ್ಯಾಂಗ್​ನ ಟೀಕೆ ಮಾಡುತ್ತಿದ್ದಾರೆ ಪ್ರಕಾಶ್ ರಾಜ್ ಕೂಡ ಈ ಬಗ್ಗೆ ಮಾತನಾಡಿದ್ದಾರೆ.ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್​, ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೂರ್ಖರು, ಮತಾಂಧರು ಪಠಾಣ್​ನ ಬ್ಯಾನ್ ಮಾಡಲು ಬಯಿಸಿದ್ದರು. ಅವರಿಗೆ ಮೋದಿ ಸಿನಿಮಾಗೆ 30 ಕೋಟಿ ರೂಪಾಯಿ ಕಲೆಕ್ಷನ್ ಮಾಡಿಸಲು ಸಾಧ್ಯವಾಗಿಲ್ಲ.ಅವರು ಬೊಗಳುತ್ತಾರೆ, ಕಚ್ಚುವುದಿಲ್ಲ’ ಎಂದಿದ್ದಾರೆ.ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನೂ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ. ‘ಕಾಶ್ಮೀರ್ ಫೈಲ್ಸ್​ ನಾನ್ಸೆನ್ಸ್ ಸಿನಿಮಾ. ಅದನ್ನು ನಿರ್ಮಾಣ ಮಾಡಿದ್ದು ಯಾರು ಅನ್ನೋದು ನಿಮಗೆ ಗೊತ್ತಿದೆ.ಅಂತಾರಾಷ್ಟ್ರಿಯ ಜ್ಯೂರಿಗಳು ಚಿತ್ರವನ್ನು ತೆಗಳಿದರು. ಈ ಚಿತ್ರದ ನಿರ್ದೇಶಕ ನಮ್ಮ ಚಿತ್ರಕ್ಕೆ ಏಕೆ ಆಸ್ಕರ್ ಸಿಗುತ್ತಿಲ್ಲ ಎಂದು ಕೇಳುತ್ತಿದ್ದಾರೆ. ಇಲ್ಲಿ ನೀವು ಪ್ರೊಪೊಗಾಂಡ ಚಿತ್ರಗಳನ್ನು ಮಾಡಬಹುದು. ಈ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡಲು ಅವರು 2000 ಸಾವಿರ ಕೋಟಿ ಹೂಡಿಕೆ ಮಾಡಿದ್ದಾರೆ. ಆದರೆ, ಎಲ್ಲಾ ಬಾರಿಯೂ ಜನ್ನರು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ ಅವರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಬಸವಣ್ಣನ ಕರ್ಮಭೂಮಿಯಲ್ಲಿ ಹಾಡು ಹಗಲೆ ಹರಿದ ನೆತ್ತರು.

Tue Feb 28 , 2023
  ಬಸವಣ್ಣನ ಕರ್ಮಭೂಮಿಯಲ್ಲಿ ಹಾಡು ಹಗಲೆ ಹರಿದ ನೆತ್ತರು  ಶರಣರ ನಾಡು ಬಸವಕಲ್ಯಾಣದಲ್ಲಿ ಮಾರಕಾಸ್ತ್ರಗಳ ಸದ್ದು ಕಳೆದ ಸಂಜೆ ನಗರದ ತ್ರಿಪುರಾಂತ ಬಳಿ ಮಾರಕಾಸ್ತ್ರಗಳಿಂದ ಯುವಕನ ಬರ್ಬರ ಹತ್ಯೆ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಇಬ್ಬರು ಯುವಕರ ನಡುವೆ ಮಾರಾಮಾರಿ ಆನಂದ ಫುಲೆ ಹಾಗು ದಿಗಂಬರ್ ದಾಸೂರೆ ನಡುವೆ ಹಳೆಯ ವೈಷಮ್ಯದ ಕಾರಣಕ್ಕೆ ಆರಂಭವಾಗಿದ್ಧ ಜಗಳ 26 ವರ್ಷದ ಯುವಕ ಆನಂದ್ ಫುಲೆ ಕೊಲೆಯಾದ ದುರ್ದೈವಿಜಗಳ ಅತಿರೆಕಕ್ಕೆ ತಿರುಗಿ ಪರಸ್ಪರ ಮಾರಕಾಸ್ತ್ರಗಳಿಂದ ಹಲ್ಲೆ […]

Advertisement

Wordpress Social Share Plugin powered by Ultimatelysocial