ಹುಟ್ಟು ಹಬ್ಬದ ಆಚರಣೆ ಬೇಡ ಅಂತಾ ನಟ ಪ್ರೇಮ್‌ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.!

 

ಏಪ್ರಿಲ್ 18ರಂದು ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ಪ್ರೇಮ್‌ ಅಭಿಮಾನಿಗಳಲ್ಲಿ ಮನವಿ ಪತ್ರವೊಂದನ್ನು ಪೋಸ್ಟ್ ಮಾಡಿದ್ದಾರೆ. ಅಪ್ಪು ನಿಧನದಿಂದ ಇಡೀ ಚಿತ್ರರಂಗವೇ ತತ್ತರಿಸಿದೆ ಅವರ ಅಗಲಿಕೆಯ ಹಿನ್ನಲೆ ಹುಟ್ಟು ಹಬ್ಬದ ಆಚರಣೆ ಬೇಡ ಅಂತಾ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಆದರೆ ನಿಮ್ಮ ಕರೆಗಳಿಗೆ ಕಾಯುತ್ತಿರುತ್ತೇನೆ ಎಂದು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಇಡೀ ಚಿತ್ರರಂಗವೇ ಅಪ್ಪು ನಿಧನದ ನೋವಿನಲ್ಲಿದ್ದಾರೆ ಆದ್ದರಿಂದ ಹುಟ್ಟುಹಬ್ಬದ ಸಂಭ್ರಮ ಬೇಡ ನೀವು ಎಲ್ಲಿದ್ದಿರೋ ಅಲ್ಲಿಂದಲೇ ಶುಭ ಹಾರೈಸಿ ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಕೆಜಿಎಫ್ 2' ಸಿನಿಮಾದಕ್ಕೆ ದೇಶದಾದ್ಯಂತ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Mon Apr 18 , 2022
‘ಕೆಜಿಎಫ್ 2’ ಸಿನಿಮಾದಕ್ಕೆ ದೇಶದಾದ್ಯಂತ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾವನ್ನು ಕನ್ನಡಿಗರು ಮಾತ್ರವೇ ಅಲ್ಲ ಪರಭಾಷೆಯ ಜನರೂ ಮೆಚ್ಚಿ ರಾಕಿಭಾಯ್ ಅನ್ನು ಆರಾಧಿಸುತ್ತಿದ್ದಾರೆ. ಆದರೆ ಗುಜರಾತ್‌ನಲ್ಲಿ ‘ಕೆಜಿಎಫ್ 2’ ಸಿನಿಮಾ ಪ್ರದರ್ಶಿಸುತ್ತಿದ್ದ ಚಿತ್ರಮಂದಿರದಲ್ಲಿ ಗಲಾಟೆ ಮಾಡಿ ಸ್ಕ್ರೀನ್ ಅನ್ನು ಹರಿದು ಧ್ವಂಸ ಮಾಡಲಾಗಿದೆ. ಆದರೆ ಇದು ಸಿನಿಮಾದ ಮೇಲಿನ ಸಿಟ್ಟಿಗಾಗಿ ಮಾಡಿದ್ದಲ್ಲ. ಗುಜರಾತ್‌ನ ವಡೋದರಾನಲ್ಲಿ ‘ಕೆಜಿಎಫ್ 2’ ಸಿನಿಮಾ ಪ್ರದರ್ಶಿಸಲಾಗುತ್ತಿದ್ದು, ಈ ಚಿತ್ರಮಂದಿರ ಹೆಚ್ಚು ರಶ್ ಆಗಿತ್ತು. ನಾಲ್ಕು ಮಂದಿ […]

Advertisement

Wordpress Social Share Plugin powered by Ultimatelysocial