ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ!

ಅಂತಿದ್ದಾರೆ ಪ್ರೇಮ್ ಧ್ರುವಾ ಸರ್ಜಾ..!!!? ಏನಿದು ಹೊಸ ವಿಷ್ಯ..?
ಮುಹೂರ್ತದ ಇನ್ವಿಟೇಷನ್ ನಲ್ಲೇ ಟೆನ್ಷನ್ ಕೊಟ್ರು ಪ್ರೇಮ್ ..!!!

ಯುದ್ಧಕ್ಕೆ ನಿಂತ ಆ್ಯಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ

ಜೋಗಿ ಪ್ರೇಮ್ ನಿರ್ದೇಶನದ, ಧ್ರುವಾ ಸರ್ಜಾ ಅಭಿನಯದಲ್ಲಿ ಕೆ.ವಿ.ಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ತಯಾರಾಗ್ತಿರೋ ಪ್ಯಾನ್ ಇಂಡಿಯಾ ಚಿತ್ರದ, ಮುಹೂರ್ತ ಇದೇ 24ಕ್ಕೆ ನಡೆಯಲಿದೆ.
ಇದಕ್ಕೆ ನಿರ್ದೇಶಕ‌ಪ್ರೇಮ್ ತಮ್ಮದೇ ಸ್ಟೈಲಲ್ಲಿ ಇನ್ವಿಟೇಷನ್ ಡಿಸೈನ್ ಮಾಡಿ, ಪ್ರೇಕ್ಷಕರ ತಲೆಗೆ ಹುಳ‌ಬಿಟ್ಟಿದ್ದಾರೆ

ಇದ್ರಲ್ಲಿ 1970 ಇಸವಿ, ಡೆಲ್ಲಿ ಗೇಟ್ ಮಾದರಿಯ ಗೇಟ್ , ಗನ್ ಹಿಡಿದು ನಿಂತಿರೋ ವ್ಯಕ್ತಿ, ಹೀಗೆ ರೆಟ್ರೋ‌ ಸ್ಟೈಲಲ್ಲಿ ಪ್ರೇಮ್ ಪೋಸ್ಟರ್ ಬಿಟ್ಟಿದ್ದಾರೆ. ಜೊತೆಗೆ ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ ಅಂತ ಬರೆದು ಅಡಿ ಬರಹದಲ್ಲಿ ಇದು ನೈಜ ಘಟನೆಯನ್ನಾಧರಿಸಿದ ಕಥೆ ಅನ್ನೋದನ್ನ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಪ್ರಚಾರಕ ಸಂಘ ಆಯೋಗ:ಸಂಸ್ಥೆಗಳನ್ನು ಕೆಡವಲಾಗುತ್ತಿದೆ ಎಂದು ಹೇಳಿದ್ದ,ರಾಹುಲ್ ಗಾಂಧಿ!

Mon Apr 18 , 2022
ದೆಹಲಿಯಲ್ಲಿ ದಲಿತ ಸತ್ಯ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದರು. ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಂವಿಧಾನವನ್ನು ಒಂದೊಂದೇ ಸಂಸ್ಥೆ ಕೆಡವಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಯುಪಿಎಸ್‌ಸಿಯ ಹೊಸ ಅಧ್ಯಕ್ಷ ಮನೋಜ್ ಸೋನಿ ಅವರು ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ನಿಕಟ ಸಂಬಂಧವನ್ನು ಹಂಚಿಕೊಂಡಿದ್ದಾರೆ ಎಂದು […]

Advertisement

Wordpress Social Share Plugin powered by Ultimatelysocial