ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ವೀಕ್ಷಿಸುವುದು ಹೇಗೆ ?

SBI PO Prelims Result 2021 : ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ವೀಕ್ಷಿಸುವುದು ಹೇಗೆ ?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಎಸ್‌ಬಿಐ ಪಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮತ್ತು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 2056 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 5,2021 ರಿಂದ ಅಕ್ಟೋಬರ್ 25,2021ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಮೊದಲ ಹಂತದ ಪ್ರಿಲಿಮಿನರಿ ಪರೀಕ್ಷೆಯು ನವೆಂಬರ್ 20,21 ಮತ್ತು 27,2021 ರಂದು ನಡೆಸಲಾಗಿದ್ದು, ಇದೀಗ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನಿ ನರೇಂದ್ರ ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ ನೀಡಿದ ಭೂತಾನ್ ಸರ್ಕಾರದ

Fri Dec 17 , 2021
ಭೂತಾನ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ನ್ಗಡಗ್ ಪೆಲ್ ಗಿ ಖೋರ್ಲೋ ಪ್ರಶಸ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರದಾನ ಮಾಡಲಾಗುವುದು ಅಂತ ತಿಳಿಸಿದೆ. Please follow and like us:

Advertisement

Wordpress Social Share Plugin powered by Ultimatelysocial