ವಿಶ್ವಭಾರತಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭ-ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ

ಪಶ್ಚಿಮ ಬಂಗಾಳದ ವಿಶ್ವಭಾರತಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭವು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಶತಮಾನೋತ್ಸವ ಸಮಾರಂಭ ಉದ್ದೇಶಿ ಮಾತನಾಡಲಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯಪಾಲರು ಮತ್ತು ಕೇಂದ್ರ ಶಿಕ್ಷಣ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಳೆದ 1921 ರಲ್ಲಿ ಗುರು ರವೀಂದ್ರ ಟ್ಯಾಗೋರರು ಈ ವಿವಿ ಸ್ಥಾಪಿಸಿದ್ದರು. ವಿಶ್ವ ಭಾರತಿಯನ್ನು 1951 ರ ಮೇ ತಿಂಗಳಲ್ಲಿ ಶಾಸನಬದ್ಧವಾಗಿ ಕೇಂದ್ರ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಮಹತ್ವದ ಸಂಸ್ಥೆ ಎಂದು ಘೋಷಿಸಲಾಯಿತು. ಆಧುನಿಕ ವಿಶ್ವ ವಿದ್ಯಾಲಯಗಳಂತೆ ಕ್ರಮೇಣ ಬದಲಾದರೂ ಈ ವಿಶ್ವವಿದ್ಯಾಲಯ ಗುರುದೇವ ಟ್ಯಾಗೋರರ ಶಿಕ್ಷಣ ನೀತಿಯನ್ನು ಅನುಸರಿಸುತ್ತಿರುವುದು ವಿಶೇಷವಾಗಿದೆ.

ಇದನ್ನೂ ಓದಿ:   ಮತಗಟ್ಟೆ ಒಳಗೆ ಪ್ರವೇಶಿಸ್ತಿದ್ದ ವೇಳೆ ಪೊಲೀಸರ ಜತೆ ವಾಗ್ವಾದ-ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Please follow and like us:

Leave a Reply

Your email address will not be published. Required fields are marked *

Next Post

ಎನ್.ಐ.ಎ ದುರ್ಬಳಕೆ ಹಿನ್ನೆಲೆ ಪ್ರೊಟೆಸ್ಟ್-ಬಿಜೆಪಿ ವಿರುದ್ಧ ಎಸ್.ಡಿ.ಪಿ.ಐ ಪ್ರತಿಭಟನೆ

Wed Dec 23 , 2020
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣದ ಅಡಿ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ದಳವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಎಸ್.ಡಿ.ಪಿ.ಐ ಧರಣಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಈಗಾಗಲೇ ಗಲಭೆ ಪ್ರಕರಣದ ಸಂಬಂಧ NIA ತನಿಖೆ ನಡಿಸಿದ್ದು, SDPI ಸದಸ್ಯರ ಪಾತ್ರವಿಲ್ಲ ಎಂದು ಕಂಡು ಬಂದಿದ್ದು, ಕೇಂದ್ರ ಬಿ.ಜೆ.ಪಿ ನಾಯಕರ ನಿರ್ದೇಶನ ಮೇರೆಗೆ ಎಸ್.ಡಿ.ಪಿ.ಐ ಪಕ್ಷವನ್ನು ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು SDPI ನ ಪುರಸಭಾ  ಸದಸ್ಯ […]

Advertisement

Wordpress Social Share Plugin powered by Ultimatelysocial