ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಹಿಜಾಬ್ ವಿವಾದದ ಕುರಿತಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಪ್ರತಿಕ್ರಿಯೆ ನೀಡಿದ್ದು!

ನವದೆಹಲಿ : ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಹಿಜಾಬ್ ವಿವಾದದ ಕುರಿತಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಪ್ರತಿಕ್ರಿಯೆ ನೀಡಿದ್ದು,ಯಾವ ಬಟ್ಟೆ ಧರಿಸಬೇಕೆಂಬುದು ಹೆಣ್ಣು ಮಕ್ಕಳಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ,ಬಟ್ಟೆ ಧರಿಸುವುದ ಹೆಣ್ಣು ಮಕ್ಕಳವಿವೇಚನೆಗೆ ಬಿಟ್ಟಿದ್ದು, ಅದು ಬಿಕಿನಿಯಾಗಿರಲಿ, ಜೀನ್ಸ್ ಅಥವಾ ಹಿಜಾಬ್ ಆಗಿರಲಿ.ಮಹಿಳೆ ಏನು ಧರಿಸಬೇಕು ಎಂಬದನ್ನು ನಿರ್ಧರಿಸುವ ಹಕ್ಕು ಮಹಿಳೆಯರಿಗೆ ಇದೆ. ಈ ಹಕ್ಕು ಭಾರತೀಯ ಸಂವಿಧಾನ ನೀಡಿದೆ. ಮೊದಲು ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಣ್ಣಿಗೇರಿ: ಕಡಲೆ ಖರೀದಿ ಕೇಂದ್ರ ಆರಂಭಿಸಲು ಆಗ್ರಹ

Wed Feb 9 , 2022
    ಅಣ್ಣಿಗೇರಿ: ಬೆಂಬಲ ಬೆಲೆ ಯೋಜನೆಯಡಿ ಕಡಲೆಬೀಜ ಖರೀದಿ ಕೇಂದ್ರವನ್ನು ಪಟ್ಟಣದಲ್ಲಿ ಪ್ರಾರಂಭಿಸಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಮಂಜುನಾಥ ಅಮಾಸಿ ಅವರ ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.ಕಡಲೆ ಬೀಜ ಪೂರ್ಣ ಪ್ರಮಾಣದಲ್ಲಿ ಬರುವ ಮುನ್ನ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರವನ್ನು ಆರಂಭಿಸಬೇಕು. ಸದ್ಯ ಖರೀದಿ ಕೇಂದ್ರ ಇಲ್ಲದ ಕಾರಣ ದಲ್ಲಾಳಿಗಳ ಮೂಲಕ ಕಡಿಮೆ ಬೆಲೆಗೆ […]

Advertisement

Wordpress Social Share Plugin powered by Ultimatelysocial