ದೆಹಲಿ ಹಿಂಸಾಚಾರ ಪ್ರಕರಣ-300ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಗಾಯ

ದೆಹಲಿಯಲ್ಲಿ ನಿನ್ನೆ ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 200 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಬಳಿಕ ಅವರನ್ನು ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈತರ ಟ್ರ್ಯಾಕ್ಟರ್ ಪೆರೇಡ್ ವೇಳೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಇದುವರೆಗೆ 22 ಎಫ್‌ಐಆರ್ ದಾಖಲಾಗಿದ್ದು, ಘಟನೆಯಲ್ಲಿ 300ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.

ಇದನ್ನೂ ಓದಿ: ಕ್ಯಾಷಿಯರ್‌ನಿಂದ 7 ಲಕ್ಷ ಎಗರಿಸಿದ್ದ ಖದೀಮರು

Please follow and like us:

Leave a Reply

Your email address will not be published. Required fields are marked *

Next Post

ಪತ್ರಕರ್ತರ ಗೋಲ್ಡ್​ ಹಿಂತಿರುಗಿಸಿದ  ಚಾಲಕ -ಮಾನವೀಯತೆ ಮೆರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ!

Wed Jan 27 , 2021
ಹೈದ್ರಾಬಾದ್ ಮಾರ್ಗದಲ್ಲಿ ಪ್ರಯಾಣಿಸುವ ಬಸ್​ನಲ್ಲಿ ಸಿಕ್ಕ ಗೋಲ್ಡ್​ ಚೈನ್​ನ್ನು ವಾರಸುದಾರರಿಗೆ ಹಿಂತಿರುಗಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ವಿಜಯಪುರ ನಗರ ಕೆಎಸ್​ಆರ್​ಟಿಸಿ ಘಟಕದ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ತಮ್ಮ ಪ್ರಾಮಾಣಿಕತೆ ತೋರಿದ್ದಾರೆ. ಇಂದು ಬೆಳಗಿನ ಜಾವ ಹೈದ್ರಾಬಾದ್​ನಿಂದ ವಿಜಯಪುರಕ್ಕೆ ಬಂದ ಬಸ್​ನಲ್ಲಿ ಪತ್ರಕರ್ತ ಚಂದ್ರಕಾಂತ್​ ಮಾವೂರ ಚೈನ್ ಕಳೆದುಕೊಂಡಿದ್ರು. ಆ ಚೈನ್ ನಿರ್ವಾಹಕರಿಗೆ ದೊರಕಿತ್ತು.  ಈ ವೇಳೆ ಆ ಬಸ್​ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ಪ್ರಯಾಣಿಕರ ರಿಸರ್ವೇಶನ್ ಟಿಕೆಟ್​ನಲ್ಲಿನ ನಂಬರ್​ಗೆ ಕರೆ ಮಾಡಿ […]

Advertisement

Wordpress Social Share Plugin powered by Ultimatelysocial