ಸಮಸ್ತ ಕೇರಳ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಪಬ್ಲಿಕ್ ಪರೀಕ್ಷೆಯಲ್ಲಿ ಹೊರೈಝನ್ !

ವಿಟ್ಲ, ಎ.21: ಸಮಸ್ತ ಕೇರಳ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಪಬ್ಲಿಕ್ ಪರೀಕ್ಷೆಯಲ್ಲಿ ಹೊರೈಝನ್ ಪಬ್ಲಿಕ್ ಸ್ಕೂಲ್‌ ನ ಏಳನೇ ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿಗಳು ಶೇ.100 ಫಲಿತಾಂಶವನ್ನು ದಾಖಲಿಸಿರುತ್ತಾರೆ.

ಐದನೇಯ ತರಗತಿಯ ಝುಹೈಬ್ ರಹಿಮಾನ್, ಏಳನೇ ತರಗತಿಯ ಫಾತಿಮತ್ ಸಲ್ಮಾ, ಖದೀಜತ್ ಮಿನ್‌ಹಾ, ಫಾತಿಮತ್ ರಿಫಾ, ಆಯಿಶತ್ ಮುರ್ಷಿದಾ ಹಾಗೂ ಹತ್ತನೇ ತರಗತಿಯ ಹಝ್ರತ್ ಆಲಿಯ, ಫಾತಿಮತ್ ಮುಶ್ರಿಫಾ ಉನ್ನತ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾಗಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್ ಜಾಮೀನು ನೀಡಿದೆ.

Thu Apr 21 , 2022
    ಬೆಂಗಳೂರು, ಏ.21- ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್ ಜಾಮೀನು ನೀಡಿದೆ. ಎಂಟನೆ ತರಗತಿ ಓದುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಪೋಷಕರ ಸಮ್ಮತಿ ಇಲ್ಲದೆ ಪ್ರೀತಿ-ಪ್ರೇಮದ ನೆಪದಲ್ಲಿ ಮನೆಯಿಂದ ಹೊರಗೆ ಕರೆದೊಯ್ದಿದ್ದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದ್ದು, ನನಗೆ ಪರೀಕ್ಷೆ ಬರೆಯಲು ಜಾಮೀನು […]

Advertisement

Wordpress Social Share Plugin powered by Ultimatelysocial