ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ “ಬಾಡಿ ಗಾಡ್” ಹಾಡು .

 

 

 

“ಬಾಡಿ ಗಾಡ್” ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್.
ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ,
ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ,
ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು ಹೆಜ್ಜೆ ಮುಂದೆ ಇಟ್ಟು ನಿರ್ದೇಶನದ ಜೊತೆಗೆ ನಿರ್ಮಾಣವನ್ನು ಮಾಡಿದ್ದಾರೆ. ಬಾಡಿ ಗಾಡ್ ಪ್ರಭು ಶ್ರೀನಿವಾಸ್ ನಿರ್ದೇಶನದ ಐದನೇ ಚಿತ್ರ.
ಇದೊಂದು ಬ್ಲಾಕ್ ಹ್ಯೂಮರ್ ವಿತ್ ಥ್ರಿಲ್ಲರ್ ಕಥೆಯಾಗಿದ್ದು, ಕಥೆಯೇ ಈ ಚಿತ್ರದ ಹೀರೋ ಎನ್ನುತ್ತಾರೆ ನಿರ್ದೇಶಕರು.
ಸತ್ತಮೇಲೂ ಮಾತನಾಡುವ ಗುರುಪ್ರಸಾದ್ ಪಾತ್ರ,
ಗುರುಪ್ರಸಾದ್ ರವರನ್ನು ನೋಡಿಕೊಳ್ಳಲೂ ಬಂದ ಮನೋಜ್ ಗೆ ಹಣದ ಸಮಸ್ಯೆ ಇದ್ದು ಸುಳ್ಳಿಂದ ಸುಳ್ಳುಗಳ ಸರಮಾಲೆ ಕಟ್ಟಿ ಬದುಕು ಸಮಸ್ಯೆಗಳ ಸಾಗರ ಮುಟ್ಟುತ್ತದೆ,
ಪದ್ಮಜರಾವ್ ರವರು ಮುಖ್ಯಪಾತ್ರ ಒಂದನ್ನು ನಿಭಾಯಿಸಿದ್ದಾರೆ,
ಮೊದಲಭಾರಿ ದೀಪಿಕಾ ಆರಾಧ್ಯ ಎಂಬ ನವನಟಿ ನಟಿಸಿದ್ದಾರೆ,
ಗಣಪ ಚಿತ್ರದ ಜನ ಪ್ರಸಿದ್ದ ಪಡೆದ ಹಾಡು “ಮುದ್ದಾಗಿ ನೀನು ನನ್ನ ಕೂಗಿದೇ”ಮತ್ತು ಕರಿಯ ೨ಚಿತ್ರದ “ಅನುಮಾನವೇ ಇಲ್ಲ ಅನುರಾಗಿ ನಾನೀಗ” ಮತ್ತು ಇನ್ನಿತರ ಹಾಡುಗಳ ಸಂಯೋಜಕ ಕರಣ್ ಬಿ ಕೃಪಾ ರವರ ಸಂಗೀತ ಈ ಚಿತ್ರಕ್ಕೂ ಇದೆ.

ಅತಿಮುಖ್ಯವಾಗಿ ಕರ್ನಾಟಕ ರತ್ನ ”ಪವರ್ ಸ್ಟಾರ್ “ ಪುನೀತ್ ರಾಜ್ ಕುಮಾರ್ ರವರು ಕೊನೆಯದಾಗಿ ”ಆರೇಸ ಡಂಕಣಕ” ಎಂಬ ಹಾಡೊಂದನ್ನು ಹಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಹಿಜಾಬ್ ಸಾಲಿನಲ್ಲಿ ತೊಡಗಿರುವ ಹುಡುಗಿಯರು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ತರಬೇತಿ ಪಡೆದರು, ಮೊದಲು ಶಾಲಾ ಸಮವಸ್ತ್ರವನ್ನು ಧರಿಸಿದ್ದರು'

Sun Feb 13 , 2022
  ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ಗದ್ದಲದ ನಡುವೆ, ಉಡುಪಿಯ ಶಾಲಾ ಅಭಿವೃದ್ಧಿ ಸಮಿತಿ (ಎಸ್‌ಡಿಎಂಸಿ) ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಅವರು ಹಿಜಾಬ್ ಧರಿಸಿದ ಹುಡುಗಿಯರಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ತರಬೇತಿ ನೀಡಿ ನಂತರ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು ಎಂದು ಆರೋಪಿಸಿದ್ದಾರೆ. ಶಿಕ್ಷಕರು. ಶಿಕ್ಷಕರು ಮತ್ತು ಆಡಳಿತದ ವಿರುದ್ಧ ಆರೋಪ ಮಾಡುತ್ತಿರುವ ನಮ್ಮ ಸರ್ಕಾರಿ ಕಾಲೇಜು ಹುಡುಗಿಯರು ಸಿಎಫ್‌ಐ ಮತ್ತು ಇತರ ಮುಸ್ಲಿಂ ಸಂಘಟನೆಗಳ ಪ್ರಚೋದನೆಯ ನಂತರ ಶಿಕ್ಷಕರೊಂದಿಗೆ […]

Advertisement

Wordpress Social Share Plugin powered by Ultimatelysocial