ಕರುನಾಡಿನ ಪ್ರೀತಿಯ ಅಪ್ಪು ಇನ್ನಿಲ್ಲ : ಅಪ್ಪು ನಿಧನಕ್ಕೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ..!!

ಕರುನಾಡಿನ ಪ್ರೀತಿಯ ಅಪ್ಪು, ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶ ರಾಗಿದ್ದಾರೆ. ಹೃದಯಾಘಾತದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ಕೊನೆಯುಸಿರೆಳೆದಿದ್ದಾರೆ. ನೆಚ್ಚಿನ ನಟನ ನಿಧನದಿಂದ ಲಕ್ಷಾಂತರ ಅಭಿಮಾನಿಗಳಿಗೆ ಬರಸಿಡಿಲು ಬಡಿದಂತಾಗಿದೆಪುನೀತ್ ರಾಜ್ ಕುಮಾರ್ ನಿಧನಕ್ಕೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ.

Please follow and like us:

Leave a Reply

Your email address will not be published. Required fields are marked *

Next Post

The Right Way to Date Over the internet

Sat Oct 30 , 2021
Dating online is like meeting a stranger about the street; you have no idea what to anticipate. However , you are able to improve your online dating services experience by taking procedure for ensure a positive experience. For example , it is vital not to audio too cute or lame […]

Advertisement

Wordpress Social Share Plugin powered by Ultimatelysocial