ಪುನೀತ್‌ ರಾಜ್‌ಕುಮಾರ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು..!!

ಎರಡನೇ‌ ಲಾಕ್ ಡೌನ್ ಬಳಿಕೆ ಎಲ್ಲಾ ಸಿನಿಮಾಗಳು ಒಳ್ಳೆ ಒಪನಿಂಗ್ ಪಡೆದಿವೆ. ಭಜರಂಗಿ2  ನಾಡಿದ್ದು 29ಕ್ಕೆ ಬಿಡುಗಡೆ‌ ಆಗುತ್ತಿದೆ. ನಾನು ಸಿನಿಮಾದ ಕ್ಲಿಪ್ಪಿಂಗ್ ಗಳನ್ನ  ಮೊದಲಿನಿಂದಲೂ ನೋಡುತ್ತಾ ಬಂದಿದ್ದೇನೆ. ಸಿನಿಮಾದ ಕಥೆ, ಕ್ವಾಲಿಟಿ ಅದ್ಭುತವಾಗಿದೆ. ನನಗೆ ಶಿವಣ್ಣನ ಎಲ್ಲಾ ಲುಕ್ ಗಳು ಇಷ್ಟವಾಗುತ್ತೆ. ಮರೆಯಲಾಗದ ಗೆಟಪ್ ಅಂದ್ರೆ ಮನ ಮೆಚ್ಚಿದ ಹುಡುಗಿ, ಜನುಮದ ಜೋಡಿ, ಕುರುಬನ ರಾಣಿ ಪಾತ್ರಗಳು ತುಂಬಾ ಇಷ್ಟ ಎಂದು ನೆನಪಿಸಿಕೊಂಡಿದ್ದರು.

ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌‌ನ ದೊಡ್ಮನೆ ಹುಡುಗ ಪುನೀತ್ ರಾಜ್‌ಕುಮಾ ರ್ಜೇಮ್ಸ್ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ಚಿತ್ರದ ಸ್ಪೆಷಲ್ ಹಾಡಿನ ಚಿತ್ರೀಕರಣ ನಡೆದಿದ್ದು, ಪುನೀತ್ ಫೋಟೋ ಕೂಡಾ ವೈರಲ್ ಆಗುತ್ತಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಬದಲಾಯಿತು ಇನ್ನೋವೇಟಿವ್ ಫಿಲಂ ಸಿಟಿ ಹೆಸರು...!

Fri Oct 29 , 2021
ಬಿಡದಿ ಬಳಿಯ ಇನ್ನೋವೇಟಿವ್ ಫಿಲಂ ಸಿಟಿಯನ್ನು ಚೆನ್ನೈನ ಖ್ಯಾತ ನಿರ್ಮಾಪಕ, ನಟ ಹಾಗೂ ಉದ್ಯಮಿ ವೇಲ್ಸ್ ಗ್ರೂಪ್ ನ ಮುಖ್ಯಸ್ಥ ಡಾ.ಐಸಿರಿ ಕೆ. ಗಣೇಶ್ ಖರೀದಿಸಿದ್ದಾರೆ‌.ಇನ್ನು ಮುಂದೆ ವೇಲ್ಸ್‌ ಇನ್ನೋವೇಟಿವ್ ಫಿಲಂ ಸಿಟಿ ಎಂದು ಕರೆಯಲಾಗುವುದು ಎಂದು ವೇಲ್ಸ್ ಇನ್ನೋವೇಟಿವ್ ಫಿಲಂ ಸಿಟಿಯ ಮ್ಯಾನೇಜರ್ ಬಶೀರ್ ಅಹ್ಮದ್ ತಿಳಿಸಿದ್ದಾರೆ‌.ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಶೀರ್ , ಕರ್ನಾಟಕದ ಮೇಲೆ ಅಪಾರ ಪ್ರೀತಿ ಹೊಂದಿರುವ ಗಣೇಶ್‌ ಈ ಜಾಗವನ್ನು ಖರೀದಿಸಿದ್ದು , […]

Advertisement

Wordpress Social Share Plugin powered by Ultimatelysocial