ಮಂತ್ರಾಲಯದಲ್ಲಿ ವೀಣೆ ಜಾರಿಕೊಂಡಿದ್ದು ಪುನೀತ್ ಸಾವಿನ ಮುನ್ಸೂಚನೆಯಾ..?

ಪೀಠಾಧಿಪತಿಗಳು ಹೇಳಿದ್ದೇನು?

 ಈ ಊಹಾಪೋಹಗಳಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಸ್ಪಷ್ಟನೆ ನೀಡಿದ್ದಾರೆ. ಅವರ ಸಾವಿಗೂ ವೀಣೆ ಜಾರಿದ್ದಕ್ಕೂ ಸಂಬಂಧವಿಲ್ಲ. ಇದು ಆಕಸ್ಮಿಕ ಘಟನೆ ಎಂದು ಹೇಳಿದ್ದಾರೆ. ಪುನೀತ್ ರಾಜ್​​ಕುಮಾರ್ ಅವರು ಮಂತ್ರಾಲಯದ ರಾಯರ ಪರಮ ಭಕ್ತರಾಗಿದ್ದರು. ಅಣ್ಣ-ತಮ್ಮಂದಿರು ಬಂದು ಸಂಗೀತ ಸೇವೆ ಮಾಡುವುದಾಗಿ ಹೇಳಿದ್ದರು. ಅವರು ರಾಯರ ಅನುಗ್ರಹದಿಂದಲೇ ಜನಿಸಿದ್ದಾರೆ ಎಂದು ಅವರ ತಂದೆ ಹೇಳಿದ್ದರು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಹೊಸ ತಿರುವು..!

Mon Nov 1 , 2021
ಕ್ರೂಸ್ ಡ್ರಗ್ಸ್ ಸುಲಿಗೆ ಆರೋಪ ಸಮೀರ್ ವಾಂಖೆಡೆ ವಿರುದ್ಧ ವಿ.ಇ ಗೆ ಎನ್ ಸಿಬಿ ಆದೇಶ ಮುಂಬೈ ನ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಮತ್ತು ಇತರರನ್ನ ಬಿಟ್ಟುಕಳಿಸುವುದಕ್ಕೆ 25 ಕೋಟಿ  ಸುಲಿಗೆ ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎನ್ ಸಿ ಬಿ ಮುಂಬೈ ತನ್ನ ವಿಭಾಗೀಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ವಿಜಿಲೆನ್ಸ್ ತನಿಖೆಗೆ ಆದೇಶ ನೀಡಿದೆ. ಇನ್ನು ನಾರ್ಕೊಟಿಕ್ಸ್ ನಿಯಂತ್ರಕ ಬ್ಯೂರೋ ವಿಭಾಗೀಯ ನಿರ್ದೇಶಕ ಸಮೀರ್ […]

Advertisement

Wordpress Social Share Plugin powered by Ultimatelysocial